Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ರಾಜ್ಯಾದ್ಯಂತ ಬಿಸಿಲಾಘಾತ : ಹೊರಹೋಗುವ ಮುನ್ನ ಈ ಸುರಕ್ಷತಾ ಕ್ರಮಗಳನ್ನು ಮರೆಯಬೇಡಿ!

23/04/2026 8:46 AM

‘ಇವಳಿಗೆ ಗಲ್ಲು ಶಿಕ್ಷೆ ನೀಡಿ’: ಮೀರತ್ ಕೋರ್ಟ್ ಆವರಣದಲ್ಲಿ ‘ನೀಲಿ ಡ್ರಮ್’ ಕೊಲೆಗಾರ್ತಿಯನ್ನು ನೋಡಿ ತಾಯಿಯ ಆಕ್ರೋಶ!

23/04/2026 8:45 AM

ಪೌರಕಾರ್ಮಿಕರಿಗೆ ಗುಡ್ ನ್ಯೂಸ್ : ಆರೋಗ್ಯ ರಕ್ಷಣೆಗಾಗಿ`ಆರೋಗ್ಯ ವಿಮಾ ಯೋಜನೆ’ ಜಾರಿ.!

23/04/2026 8:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ CM ಸಿದ್ದರಾಮಯ್ಯ : ಹಲವು ಯೋಜನೆಗಳಿಗೆ ಅನುಮತಿ ಕೋರಿ ಮನವಿ ಸಲ್ಲಿಕೆ!
KARNATAKA

BREAKING : ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ CM ಸಿದ್ದರಾಮಯ್ಯ : ಹಲವು ಯೋಜನೆಗಳಿಗೆ ಅನುಮತಿ ಕೋರಿ ಮನವಿ ಸಲ್ಲಿಕೆ!

By kannadanewsnow5729/11/2024 12:59 PM

ನವದೆಹಲಿ : ಸಿಎಂ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು, ರಾಜ್ಯದ ಯೋಜನೆಗಳ ಕುರಿತು ಚರ್ಚೆ ನಡೆಸಿದ್ದಾರೆ.

ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರೈತರಿಗೆ ನೀಡುವ ನಬಾರ್ಡ್ ಸಾಲ ಪ್ರಮಾಣ ಹೆಚ್ಚಳ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ, ಮೇಕೆದಾಟು ಹಾಗೂ ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡುವುದು, 16ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲು ಹಂಚಿಕೆ ಮಾಡುವುದು ಸೇರಿದಂತೆ ರಾಜ್ಯದ ಹಿತಾಸಕ್ತಿಯ ಹಲವು ವಿಚಾರಗಳನ್ನು ಒಳಗೊಂಡ ಮನವಿ ಪತ್ರವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.

ದೆಹಲಿಯಲ್ಲಿ ಇಂದು ಪ್ರಧಾನಿ @narendramodi ಅವರನ್ನು ಭೇಟಿಯಾಗಿ ರೈತರಿಗೆ ನೀಡುವ ನಬಾರ್ಡ್ ಸಾಲ ಪ್ರಮಾಣ ಹೆಚ್ಚಳ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ, ಮೇಕೆದಾಟು ಹಾಗೂ ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡುವುದು, 16ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲು ಹಂಚಿಕೆ ಮಾಡುವುದು ಸೇರಿದಂತೆ ರಾಜ್ಯದ ಹಿತಾಸಕ್ತಿಯ ಹಲವು… pic.twitter.com/hDMqOiL1sg

— Siddaramaiah (@siddaramaiah) November 29, 2024

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಬೇಟಿಯಾಗಿದ್ದಾರೆ. ಇಂದು ಬೆಳಗ್ಗೆ‌ 11 ಗಂಟೆಗೆ ಮುಖ್ಯಮಂತ್ರಿಗಳು ಸಂಸತ್​ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ.

BREAKING : ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : ರಾಜ್ಯದ ಯೋಜನೆಗಳ ಬಗ್ಗೆ ಮಹತ್ವದ ಚರ್ಚೆ! BREAKING: CM Siddaramaiah met Prime Minister Modi in Delhi: Request permission for many projects including Kalasa-Banduri!
Share. Facebook Twitter LinkedIn WhatsApp Email

Related Posts

ALERT : ರಾಜ್ಯಾದ್ಯಂತ ಬಿಸಿಲಾಘಾತ : ಹೊರಹೋಗುವ ಮುನ್ನ ಈ ಸುರಕ್ಷತಾ ಕ್ರಮಗಳನ್ನು ಮರೆಯಬೇಡಿ!

23/04/2026 8:46 AM1 Min Read

ಪೌರಕಾರ್ಮಿಕರಿಗೆ ಗುಡ್ ನ್ಯೂಸ್ : ಆರೋಗ್ಯ ರಕ್ಷಣೆಗಾಗಿ`ಆರೋಗ್ಯ ವಿಮಾ ಯೋಜನೆ’ ಜಾರಿ.!

23/04/2026 8:35 AM3 Mins Read

ಗಮನಿಸಿ : ಒಂದೇ ಮೊಬೈಲ್ ಸಂಖ್ಯೆಗೆ ಎಷ್ಟು ಆಧಾರ್ ಕಾರ್ಡ್ ಲಿಂಕ್ ಮಾಡಬಹುದು? ತಿಳಿಯಿರಿ

23/04/2026 8:28 AM2 Mins Read
Recent News

ALERT : ರಾಜ್ಯಾದ್ಯಂತ ಬಿಸಿಲಾಘಾತ : ಹೊರಹೋಗುವ ಮುನ್ನ ಈ ಸುರಕ್ಷತಾ ಕ್ರಮಗಳನ್ನು ಮರೆಯಬೇಡಿ!

23/04/2026 8:46 AM

‘ಇವಳಿಗೆ ಗಲ್ಲು ಶಿಕ್ಷೆ ನೀಡಿ’: ಮೀರತ್ ಕೋರ್ಟ್ ಆವರಣದಲ್ಲಿ ‘ನೀಲಿ ಡ್ರಮ್’ ಕೊಲೆಗಾರ್ತಿಯನ್ನು ನೋಡಿ ತಾಯಿಯ ಆಕ್ರೋಶ!

23/04/2026 8:45 AM

ಪೌರಕಾರ್ಮಿಕರಿಗೆ ಗುಡ್ ನ್ಯೂಸ್ : ಆರೋಗ್ಯ ರಕ್ಷಣೆಗಾಗಿ`ಆರೋಗ್ಯ ವಿಮಾ ಯೋಜನೆ’ ಜಾರಿ.!

23/04/2026 8:35 AM

ಗಮನಿಸಿ : ಒಂದೇ ಮೊಬೈಲ್ ಸಂಖ್ಯೆಗೆ ಎಷ್ಟು ಆಧಾರ್ ಕಾರ್ಡ್ ಲಿಂಕ್ ಮಾಡಬಹುದು? ತಿಳಿಯಿರಿ

23/04/2026 8:28 AM
State News
KARNATAKA

ALERT : ರಾಜ್ಯಾದ್ಯಂತ ಬಿಸಿಲಾಘಾತ : ಹೊರಹೋಗುವ ಮುನ್ನ ಈ ಸುರಕ್ಷತಾ ಕ್ರಮಗಳನ್ನು ಮರೆಯಬೇಡಿ!

By kannadanewsnow5723/04/2026 8:46 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ…

ಪೌರಕಾರ್ಮಿಕರಿಗೆ ಗುಡ್ ನ್ಯೂಸ್ : ಆರೋಗ್ಯ ರಕ್ಷಣೆಗಾಗಿ`ಆರೋಗ್ಯ ವಿಮಾ ಯೋಜನೆ’ ಜಾರಿ.!

23/04/2026 8:35 AM

ಗಮನಿಸಿ : ಒಂದೇ ಮೊಬೈಲ್ ಸಂಖ್ಯೆಗೆ ಎಷ್ಟು ಆಧಾರ್ ಕಾರ್ಡ್ ಲಿಂಕ್ ಮಾಡಬಹುದು? ತಿಳಿಯಿರಿ

23/04/2026 8:28 AM

ರಾಜ್ಯದ ಸರ್ಕಾರಿ `ಪಾಲಿಟೆಕ್ನಿಕ್ ಉಪನ್ಯಾಸಕರಿಗೆ’ ಭರ್ಜರಿ ಗುಡ್ ನ್ಯೂಸ್ : `ಪದೋನ್ನತಿ’ ನೀಡಿ ಸರ್ಕಾರ ಮಹತ್ವದ ಆದೇಶ

23/04/2026 8:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.