BREAKING : ‘ಆಪರೇಷನ್ ಕಮಲದ’ ಮೂಲಕ ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ : ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್!

ಹಾವೇರಿ : ಆಪರೇಷನ್ ಕಮಲದ ಮೂಲಕ ಅಧಿಕಾರದಿಂದ ನನ್ನ ಇಳಿಸಲು ಯತ್ನಿಸಲಾಗುತ್ತಿದೆ. ಒಬ್ಬ ಶಾಸಕರಿಗೆ 50 ಕೋಟಿ ಆಫರ್ ನೀಡಿ ಆಪರೇಷನ್ ಕಮಲಕ್ಕೆ ಯತ್ನಿಸಲಾಗಿದೆ. ಈಗ ನಾನು ರಾಜೀನಾಮೆ ಕೊಡಬೇಕು ಎಂದು ಅಂತಿದ್ದಾರೆ. ಆದರೆ ನಾನು ಯಾವುದೇ ತಪ್ಪು ಮಾಡಿಲ್ಲ ಹಾಗಾಗಿ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಅಂತ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬಳ್ಳಾರಿ ಜಿಲ್ಲೆಯ ಸಮಣೂರು ತಾಲೂಕಿನ ಹುರಳಿಕುಪ್ಪಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಭಾಷಣ ಮಾಡಿದ ಅವರು, ಎಲ್ಲರೂ ಸೇರಿ ನನ್ನ ವಿರುದ್ಧ … Continue reading BREAKING : ‘ಆಪರೇಷನ್ ಕಮಲದ’ ಮೂಲಕ ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ : ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್!