Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೇಟ್ಸ್ ಟಾಕ್ ಸೆಕ್ಸ್: ದಾಂಪತ್ಯ ಜೀವನ ಹಳಸುವ ಮುನ್ನವೇ ಎಚ್ಚರಿಸುವ ಈ ಪ್ರಮುಖ ಸಂಕೇತಗಳನ್ನು ನಿರ್ಲಕ್ಷಿಸಬೇಡಿ!

ಕೊನೆಗೂ ಅಮೆರಿಕ-ಇರಾನ್ ಯುದ್ಧ ಅಂತ್ಯ: 107 ದಿನಗಳಲ್ಲಿ ಮೃತಪಟ್ಟವರು, ಖರ್ಚಾದ ಹಣ ಎಷ್ಟು ಗೊತ್ತಾ?

​ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಅಂತಿಮ ರೂಪ: ಜೂನ್ 23-24 ರಂದು ಉನ್ನತ ಮಟ್ಟದ ಮಹತ್ವದ ಮಾತುಕತೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನ್ಯಾ. ನಾಗಮೋಹನ್ ದಾಸ್ ಸಮಿತಿಯಿಂದ `ಒಳಮೀಸಲಾತಿ ಮಧ್ಯಂತರ ವರದಿ’ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ.!
KARNATAKA

BREAKING : ನ್ಯಾ. ನಾಗಮೋಹನ್ ದಾಸ್ ಸಮಿತಿಯಿಂದ `ಒಳಮೀಸಲಾತಿ ಮಧ್ಯಂತರ ವರದಿ’ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ.!

By kannadanewsnow57

ಬೆಂಗಳೂರು : ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಸಮಿತಿಯ ಮಧ್ಯಂತರ ವರದಿಯನ್ನು ಇಂದು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದಾರೆ.

ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ರಾಜ್ಯ ಸರ್ಕಾರದ ನಿವೃತ್ತ ನ್ಯಾಯಮೂರ್ತಿ ಎಚ್‌.ಎಸ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ನವೆಂಬರ್ ತಿಂಗಳಿನಲ್ಲಿಯೇ ರಚಿಸಲಾಗಿದೆ. ಡಿಸೆಂಬರ್ ಮೊದಲ ವಾರದಲ್ಲಿ ಆಯೋಗಕ್ಕೆ ಹೊಣೆ ನಿಗದಿಪಡಿಸಲಾಗಿತ್ತು. ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ದ ಒಳ ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಆಯೋಗ ವರದಿ ನೀಡಿದೆ.

ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಸಮಿತಿಯ ಮಧ್ಯಂತರ ವರದಿಯನ್ನು ಸ್ವೀಕರಿಸಿದೆ. pic.twitter.com/5qSbFTlW8x

— Siddaramaiah (@siddaramaiah) March 27, 2025

BREAKING: CM Siddaramaiah receives 'Interim Report on Internal Reservation' from Justice Nagamohan Das Committee!
Share. Facebook Twitter LinkedIn WhatsApp Email

Related Posts

ಸಾಗರದ ‘ಪ್ರಜ್ವಲ್ ರೇವಣ್ಣ’ನಂತೆ ವರ್ತಿಸುವ ‘ಕಾಮುಕ ಮೇಸ್ತ್ರಿ ನಾಗರಾಜ್’ ಬಂಧಿಸಿ; ಡಿಎಸ್ಎಸ್ ಒತ್ತಾಯ

2 Mins Read

ವಿಜಯಪುರದಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

1 Min Read

ಮಂಡ್ಯದ ಸತ್ಯ ಸಾಯಿ ಶಾರದಾನಿಕೇತನಂ ಗುರುಕುಲದ ಸಾಧನೆ: 12ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ 55 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

2 Mins Read
Recent News

ಲೇಟ್ಸ್ ಟಾಕ್ ಸೆಕ್ಸ್: ದಾಂಪತ್ಯ ಜೀವನ ಹಳಸುವ ಮುನ್ನವೇ ಎಚ್ಚರಿಸುವ ಈ ಪ್ರಮುಖ ಸಂಕೇತಗಳನ್ನು ನಿರ್ಲಕ್ಷಿಸಬೇಡಿ!

ಕೊನೆಗೂ ಅಮೆರಿಕ-ಇರಾನ್ ಯುದ್ಧ ಅಂತ್ಯ: 107 ದಿನಗಳಲ್ಲಿ ಮೃತಪಟ್ಟವರು, ಖರ್ಚಾದ ಹಣ ಎಷ್ಟು ಗೊತ್ತಾ?

​ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಅಂತಿಮ ರೂಪ: ಜೂನ್ 23-24 ರಂದು ಉನ್ನತ ಮಟ್ಟದ ಮಹತ್ವದ ಮಾತುಕತೆ!

ಸಾಗರದ ‘ಪ್ರಜ್ವಲ್ ರೇವಣ್ಣ’ನಂತೆ ವರ್ತಿಸುವ ‘ಕಾಮುಕ ಮೇಸ್ತ್ರಿ ನಾಗರಾಜ್’ ಬಂಧಿಸಿ; ಡಿಎಸ್ಎಸ್ ಒತ್ತಾಯ

State News
KARNATAKA

ಸಾಗರದ ‘ಪ್ರಜ್ವಲ್ ರೇವಣ್ಣ’ನಂತೆ ವರ್ತಿಸುವ ‘ಕಾಮುಕ ಮೇಸ್ತ್ರಿ ನಾಗರಾಜ್’ ಬಂಧಿಸಿ; ಡಿಎಸ್ಎಸ್ ಒತ್ತಾಯ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಸಾಗರ ನಗರಸಭೆಯ ಮಹಿಳಾ ಪೌರಕಾರ್ಮಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದರೂ, ನಗರಸಭೆ ಪೌರಕಾರ್ಮಿಕರ ಮೇಸ್ತ್ರಿ ನಾಗರಾಜ ಸ್ವಾಮಿಯನ್ನು…

ವಿಜಯಪುರದಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

ಮಂಡ್ಯದ ಸತ್ಯ ಸಾಯಿ ಶಾರದಾನಿಕೇತನಂ ಗುರುಕುಲದ ಸಾಧನೆ: 12ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ 55 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

ಸಾಗರದ ಉಳ್ಳೂರಿನ ‘ಸರ್ಕಾರಿ ಪ್ರೌಢಶಾಲೆ’ಯ ‘ಶೌಚಾಲಯದ ಪರಿಕರ’ಗಳನ್ನೇ ಕಿಡಿಗೇಡಿಗಳು ಧ್ವಂಸ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.