ಬೆಂಗಳೂರು : ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕನಕರಾಜ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.
ಕಾವೇರಿ ನಿವಾಸದಲ್ಲಿ ಇಂದು “ಕನಕರಾಜ” ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿ, ಚಿತ್ರ ಯಶಸ್ವಿಯಾಗಲಿ ಎಂದು ಮನದುಂಬಿ ಹಾರೈಸಿದ್ದಾರೆ.
ಕಾವೇರಿ ನಿವಾಸದಲ್ಲಿ ಇಂದು "ಕನಕರಾಜ" ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿ, ಚಿತ್ರ ಯಶಸ್ವಿಯಾಗಲಿ ಎಂದು ಮನದುಂಬಿ ಹಾರೈಸಿದೆ.
ಮಾಜಿ ಸಚಿವರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಮತ್ತು ಸಿನಿಮಾ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/rZz78Oo6Wm
— Siddaramaiah (@siddaramaiah) August 18, 2025
ಮಾಜಿ ಸಚಿವರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಮತ್ತು ಸಿನಿಮಾ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.