Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆನೇ ಸಭೆ ಮಾಡಿ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲಾಗುತ್ತೆ : ಸಚಿವ ಸತೀಶ್ ಜಾರಕಿಹೊಳಿ ಭರವಸೆ

06/03/2026 3:40 PM

BREAKING : ಬಜೆಟ್ ನಲ್ಲಿ ಗುತ್ತಿಗೆದಾರರಿಗೆ ನಿರಾಸೆ : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಧರಣಿ!

06/03/2026 3:38 PM

UPSC 2025ರ ಅಂತಿಮ ಫಲಿತಾಂಶ ಪ್ರಕಟ: ಅನುಜ್ ಅಗ್ನಿಹೋತ್ರಿ ಮೊದಲ ರ‍್ಯಾಂಕ್, ಇಲ್ಲಿದೆ ಟಾಪ್ 10 ಪಟ್ಟಿ | UPSC CSE Result 2025

06/03/2026 3:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹಾಸನ ಸಮಾವೇಶದಲ್ಲಿ ಜನರತ್ತ ಕೈ ಬೀಸುವ ವೇಳೆ, ಕಾಲಿಗೆ ಕೇಬಲ್ ಸಿಲುಕಿ ಮುಗ್ಗರಿಸಿದ ಸಿಎಂ ಸಿದ್ದರಾಮಯ್ಯ!
KARNATAKA

BREAKING : ಹಾಸನ ಸಮಾವೇಶದಲ್ಲಿ ಜನರತ್ತ ಕೈ ಬೀಸುವ ವೇಳೆ, ಕಾಲಿಗೆ ಕೇಬಲ್ ಸಿಲುಕಿ ಮುಗ್ಗರಿಸಿದ ಸಿಎಂ ಸಿದ್ದರಾಮಯ್ಯ!

By kannadanewsnow0505/12/2024 1:38 PM

ಹಾಸನ : ಹಾಸನದಲ್ಲಿ ಇಂದು ಕಾಂಗ್ರೆಸ್ ನಿಂದ ಜನಕಲ್ಯಾನ ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದ್ದು, ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ವೇಳೆ ವೇದಿಕೆ ಮೇಲೆ ಜನರತ್ತ ಕೈ ಬೀಸುವ ವೇಳೆ ಸಿಎಂ ಸಿದ್ದರಾಮಯ್ಯ ಮುಗ್ಗರಿಸಿದರು. ತಕ್ಷಣ ಸಿಎಂ ಸಿದ್ದರಾಮಯ್ಯ ಅವರನ್ನು ಜೊತೆಗಿದ್ದ ಆಪ್ತರು ಬೀಳದಂತೆ ಹಿಡಿದುಕೊಂಡರು. ವೇದಿಕೆಗೆ ಆಗಮಿಸಿದ ವೇಳೆ ಕಾಲಿಗೆ ಕೇಬಲ್ ಸಿಲುಕಿ ಮುಗ್ಗರಿಸಿದ್ದಾರೆ. ತಕ್ಷಣ ಅಕ್ಕ ಪಕ್ಕದಲ್ಲಿ ಇದ್ದಂತಹ ಆಪ್ತರು ಅವರನ್ನು ಹಿಡಿದುಕೊಂಡರು.

ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, ಅರೀಕೆರೆ ರಸ್ತೆಯ ಎಸ್.ಎಂ.ಕೃಷ್ಣ ಬಡಾವಣೆಯ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶಕ್ಕಾಗಿ ಬೃಹತ್ ವೇದಿಕೆ ಸಿದ್ದಗೊಂಡಿದೆ. ಸಮಾವೇಶದ ಹಿನ್ನೆಲೆಯಲ್ಲಿ ಹಾಸನ ನಗರದಲ್ಲಿ ಕಾಂಗ್ರೆಸ್ ನಾಯಕರು, ಪಕ್ಷದ ಫ್ಲೆಕ್ಸ್ ಹಾಗೂ ಬ್ಯಾನರ್ ಗಳು ರಾರಾಜಿಸುತ್ತಿವೆ. ಇಂದಿನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಕೆ.ಹೆಚ್. ಮುನಿಯಪ್ಪ, ಜಮೀರ್ ಅಹ್ಮದ್ ಖಾನ್,ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.

ಸಮಾವೇಶಕ್ಕೆ ಲಕ್ಷಾಂತರ ಜನರು ಸೇರಿದ್ದು, ಸಮಾವೇಶಕ್ಕೆ ನಾನಾ ಕಡೆಯಿಂದ ಜನರನ್ನು ಕರೆತರಲು 1,500 ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಈಗಾಗಲೇ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಿಂದ ಜನರು ವೇದಿಕೆ ಮುಂಭಾಗ ಜಮಾಯಿಸಿದ್ದು, ರಾಜ್ಯದ ಅನೇಕ ಕಡೆಗಳಿಂದ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಆಗಮಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ನಾಳೆನೇ ಸಭೆ ಮಾಡಿ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲಾಗುತ್ತೆ : ಸಚಿವ ಸತೀಶ್ ಜಾರಕಿಹೊಳಿ ಭರವಸೆ

06/03/2026 3:40 PM1 Min Read

BREAKING : ಬಜೆಟ್ ನಲ್ಲಿ ಗುತ್ತಿಗೆದಾರರಿಗೆ ನಿರಾಸೆ : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಧರಣಿ!

06/03/2026 3:38 PM1 Min Read

ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ : ಬಜೆಟ್ ಕುರಿತು ಬಿವೈ ವಿಜಯೇಂದ್ರ ಕಿಡಿ

06/03/2026 3:26 PM1 Min Read
Recent News

ನಾಳೆನೇ ಸಭೆ ಮಾಡಿ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲಾಗುತ್ತೆ : ಸಚಿವ ಸತೀಶ್ ಜಾರಕಿಹೊಳಿ ಭರವಸೆ

06/03/2026 3:40 PM

BREAKING : ಬಜೆಟ್ ನಲ್ಲಿ ಗುತ್ತಿಗೆದಾರರಿಗೆ ನಿರಾಸೆ : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಧರಣಿ!

06/03/2026 3:38 PM

UPSC 2025ರ ಅಂತಿಮ ಫಲಿತಾಂಶ ಪ್ರಕಟ: ಅನುಜ್ ಅಗ್ನಿಹೋತ್ರಿ ಮೊದಲ ರ‍್ಯಾಂಕ್, ಇಲ್ಲಿದೆ ಟಾಪ್ 10 ಪಟ್ಟಿ | UPSC CSE Result 2025

06/03/2026 3:36 PM

ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ : ಬಜೆಟ್ ಕುರಿತು ಬಿವೈ ವಿಜಯೇಂದ್ರ ಕಿಡಿ

06/03/2026 3:26 PM
State News
KARNATAKA

ನಾಳೆನೇ ಸಭೆ ಮಾಡಿ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲಾಗುತ್ತೆ : ಸಚಿವ ಸತೀಶ್ ಜಾರಕಿಹೊಳಿ ಭರವಸೆ

By kannadanewsnow0506/03/2026 3:40 PM KARNATAKA 1 Min Read

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು 17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ್ದಾರೆ ಆದರೆ ಬಜೆಟ್ ನಲ್ಲೂ ಗುತ್ತಿಗೆದಾರರಿಗೆ ಯಾವುದೇ…

BREAKING : ಬಜೆಟ್ ನಲ್ಲಿ ಗುತ್ತಿಗೆದಾರರಿಗೆ ನಿರಾಸೆ : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಧರಣಿ!

06/03/2026 3:38 PM

ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ : ಬಜೆಟ್ ಕುರಿತು ಬಿವೈ ವಿಜಯೇಂದ್ರ ಕಿಡಿ

06/03/2026 3:26 PM
Budget (2)

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ?: ಇಲ್ಲಿದೆ ಸಂಪೂರ್ಣ ಮಾಹಿತಿ

06/03/2026 3:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.