BREAKING : ಹಾಸನ ಸಮಾವೇಶದಲ್ಲಿ ಜನರತ್ತ ಕೈ ಬೀಸುವ ವೇಳೆ, ಕಾಲಿಗೆ ಕೇಬಲ್ ಸಿಲುಕಿ ಮುಗ್ಗರಿಸಿದ ಸಿಎಂ ಸಿದ್ದರಾಮಯ್ಯ!

ಹಾಸನ : ಹಾಸನದಲ್ಲಿ ಇಂದು ಕಾಂಗ್ರೆಸ್ ನಿಂದ ಜನಕಲ್ಯಾನ ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದ್ದು, ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ವೇಳೆ ವೇದಿಕೆ ಮೇಲೆ ಜನರತ್ತ ಕೈ ಬೀಸುವ ವೇಳೆ ಸಿಎಂ ಸಿದ್ದರಾಮಯ್ಯ ಮುಗ್ಗರಿಸಿದರು. ತಕ್ಷಣ ಸಿಎಂ ಸಿದ್ದರಾಮಯ್ಯ ಅವರನ್ನು ಜೊತೆಗಿದ್ದ ಆಪ್ತರು ಬೀಳದಂತೆ ಹಿಡಿದುಕೊಂಡರು. ವೇದಿಕೆಗೆ ಆಗಮಿಸಿದ ವೇಳೆ ಕಾಲಿಗೆ ಕೇಬಲ್ ಸಿಲುಕಿ ಮುಗ್ಗರಿಸಿದ್ದಾರೆ. ತಕ್ಷಣ ಅಕ್ಕ ಪಕ್ಕದಲ್ಲಿ ಇದ್ದಂತಹ ಆಪ್ತರು ಅವರನ್ನು ಹಿಡಿದುಕೊಂಡರು. ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, … Continue reading BREAKING : ಹಾಸನ ಸಮಾವೇಶದಲ್ಲಿ ಜನರತ್ತ ಕೈ ಬೀಸುವ ವೇಳೆ, ಕಾಲಿಗೆ ಕೇಬಲ್ ಸಿಲುಕಿ ಮುಗ್ಗರಿಸಿದ ಸಿಎಂ ಸಿದ್ದರಾಮಯ್ಯ!