ಬೆಂಗಳೂರು : ಚೀನಾದಲ್ಲಿ ಹುಟ್ಟಿಕೊಂಡಿರುವ HMPV ವೈರಸ್ ಸದ್ಯ ಭಾರತಕ್ಕೂ ಕಾಲಿಟ್ಟಿದ್ದು, ನಿನ್ನೆಯಿಂದ ಒಟ್ಟು ಭಾರತದಲ್ಲಿ ಕರ್ನಾಟಕ ಸೇರಿದಂತೆ ಇದುವರೆಗೂ 7 ಪ್ರಕರಣಗಳು ಪತ್ತೆಯಾಗಿವೆ.ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಈ ಒಂದು ಸಭೆ ನಡೆಯಲಿದ್ದು, HMPV ಬಗ್ಗೆ ಈಗಾಗಲೇ ಆರೋಗ್ಯ ಅಧಿಕಾರಿಗಳು ವರದಿ ತಯಾರಿಸಿದ್ದು ಆರೋಗ್ಯ ಇಲಾಖೆಯಲ್ಲಿ ವರದಿ ಸಿದ್ದವಾಗಿದೆ. ಸಿಎಂ ಸಿದ್ದರಾಮಯ್ಯ … Continue reading BREAKING : ಬೆಂಗಳೂರಲ್ಲಿ ‘HMPV’ ವೈರಸ್ ಪತ್ತೆ ಹಿನ್ನೆಲೆ : ಕೆಲವೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ
Copy and paste this URL into your WordPress site to embed
Copy and paste this code into your site to embed