BIG NEWS : ‘ಅನ್ನಭಾಗ್ಯ’ ಯೋಜನೆ ಕುರಿತು ಬರಲಿದೆ ಸಿನೆಮಾ : ಫೆ.2,ರಂದು ಶೂಟಿಂಗ್ ಗೆ `CM ಸಿದ್ದರಾಮಯ್ಯ’ ಚಾಲನೆ
ಬೆಂಗಳೂರು : ರಾಜ್ಯದ ಪ್ರಮುಖ ಯೋಜನೆಗಳಲ್ಲಿ ಒಂದಾದಂತಹ ಅನ್ನ ಭಾಗ್ಯ ಯೋಜನೆ ಬಡವರಿಗೆ ಅನುಕೂಲವಾಗಲಿ ಹಾಗೂ ಬಡವರು ಯಾವತ್ತು ಹಸಿವಿನಿಂದ ಬಳಲಬಾರದು ಎನ್ನುವ ಕಾರಣಕ್ಕಾಗಿ ಈ ಒಂದು ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿದೆ ಈ ಹಿನ್ನೆಲೆಯಲ್ಲಿ ಇದೀಗ ಈ ಒಂದು ಯೋಜನೆಯ ಅಡಿಯಲ್ಲಿ ಸಿನಿಮಾ ತಯಾರಿಸಲು ನಿರ್ಧಾರ ಮಾಡಲಾಗಿದ್ದು ಮುಂದಿನ ವರ್ಷ ಅಂದರೆ 2025 ಫೆಬ್ರವರಿ 2ರಂದು ‘ಅನ್ನಭಾಗ್ಯ’ ಯೋಜನೆ ಕುರಿತು ಚಿತ್ರೀಕರಣ ಆರಂಭವಾಗಲಿದೆ. ಹೌದು ಅನ್ನಭಾಗ್ಯ ಯೋಜನೆ ಕುರಿತು ಸಿನಿಮಾ ಮಾಡಲು ನಿರ್ಧರಿಸಿದ್ದು, 2025 ಫೆಬ್ರವರಿ … Continue reading BIG NEWS : ‘ಅನ್ನಭಾಗ್ಯ’ ಯೋಜನೆ ಕುರಿತು ಬರಲಿದೆ ಸಿನೆಮಾ : ಫೆ.2,ರಂದು ಶೂಟಿಂಗ್ ಗೆ `CM ಸಿದ್ದರಾಮಯ್ಯ’ ಚಾಲನೆ
Copy and paste this URL into your WordPress site to embed
Copy and paste this code into your site to embed