Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹುಬ್ಬಳ್ಳಿಯಲ್ಲಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದ ನಾಲ್ವರು ಕಾರ್ಮಿಕರ ಪೈಕಿ ಓರ್ವ ಸಾವು!

19/03/2026 1:21 PM

​IPL 2026 ಕ್ಕೆ ಬಿಸಿಸಿಐ ಹೊಸ ರೂಲ್ಸ್: ಏನಿದು ‘3.5 ಗಂಟೆಗಳ ನಿಯಮ’? ಫ್ರಾಂಚೈಸಿಗಳಿಗೆ ಖಡಕ್ ಎಚ್ಚರಿಕೆ!

19/03/2026 1:15 PM

BREAKING : ಇನ್ನೆರಡು ದಿನ ರಾಜ್ಯದಲ್ಲಿ ಭಾರಿ ಮಳೆ : 20 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ

19/03/2026 1:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳಗಾವಿಯ ವೀರಸೌಧದಲ್ಲಿ ‘ಮಹಾತ್ಮ ಗಾಂಧಿ’ ಪುತ್ಥಳಿ ಅನಾವರಣಗೊಳಿಸಿದ CM ಸಿದ್ದರಾಮಯ್ಯ.!
KARNATAKA

BREAKING : ಬೆಳಗಾವಿಯ ವೀರಸೌಧದಲ್ಲಿ ‘ಮಹಾತ್ಮ ಗಾಂಧಿ’ ಪುತ್ಥಳಿ ಅನಾವರಣಗೊಳಿಸಿದ CM ಸಿದ್ದರಾಮಯ್ಯ.!

By kannadanewsnow5726/12/2024 12:21 PM

ಬೆಳಗಾವಿ : ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಯ ವೀರಸೌಧದಲ್ಲಿ ಮಹಾತ್ಮ ಗಾಂಧಿಯವರ ಪುತ್ಥಳಿ ಅನಾವರಣಗೊಳಿಸಿದ್ದಾರೆ.

ಗಾಂಧಿ ಭಾರತ – ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಂಗವಾಗಿ ಇಂದು ವೀರಸೌಧದಲ್ಲಿ ಮಹಾತ್ಮ ಗಾಂಧಿಯವರ ಪುತ್ಥಳಿ ಅನಾವರಣಗೊಳಿಸಿದ್ದಾರೆ, ಬಳಿಕ ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಎಐಸಿಸಿ ಸಭೆ ನಡೆದಿದ್ದ ಸ್ಥಳದ ಸಭಾಂಗಣದಲ್ಲಿನ ಫೋಟೋ ಗ್ಯಾಲರಿಯನ್ನು ಚರಕ ನೂಲುವ ಮೂಲಕ ಉದ್ಘಾಟಿಸಿ, ನಂತರ ಮಹಿಳಾ ಸ್ವ ಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿದ್ದಾರೆ.

ಗಾಂಧಿ ಭಾರತ – ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಂಗವಾಗಿ ಇಂದು ವೀರಸೌಧದಲ್ಲಿ ಮಹಾತ್ಮ ಗಾಂಧಿಯವರ ಪುತ್ಥಳಿ ಅನಾವರಣಗೊಳಿಸಿ, ಬಳಿಕ ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಎಐಸಿಸಿ ಸಭೆ ನಡೆದಿದ್ದ ಸ್ಥಳದ ಸಭಾಂಗಣದಲ್ಲಿನ ಫೋಟೋ ಗ್ಯಾಲರಿಯನ್ನು ಚರಕ ನೂಲುವ ಮೂಲಕ ಉದ್ಘಾಟಿಸಿ, ನಂತರ ಮಹಿಳಾ ಸ್ವ ಸಹಾಯ ಸಂಘಗಳ ಉತ್ಪನ್ನಗಳ… pic.twitter.com/goIqCsDKUe

— Siddaramaiah (@siddaramaiah) December 26, 2024

1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಡಿಸೆಂಬರ್‌ 27ರಂದು ಸುವರ್ಣಸೌಧದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಗೊಳಿಸಲಾಗುವುದು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ಸಿಗೆ ಕೈಜೋಡಿಸಬೇಕಾಗಿ ಎಂದು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

BREAKING : ಬೆಳಗಾವಿಯ ವೀರಸೌಧದಲ್ಲಿ ‘ಮಹಾತ್ಮ ಗಾಂಧಿ’ ಪುತ್ಥಳಿ ಅನಾವರಣಗೊಳಿಸಿದ CM ಸಿದ್ದರಾಮಯ್ಯ.! BREAKING: CM Siddaramaiah unveils statue of Mahatma Gandhi at Veera Soudha in Belagavi
Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿಯಲ್ಲಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದ ನಾಲ್ವರು ಕಾರ್ಮಿಕರ ಪೈಕಿ ಓರ್ವ ಸಾವು!

19/03/2026 1:21 PM1 Min Read

BREAKING : ಇನ್ನೆರಡು ದಿನ ರಾಜ್ಯದಲ್ಲಿ ಭಾರಿ ಮಳೆ : 20 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ

19/03/2026 1:13 PM1 Min Read

ವಯಸ್ಸು-ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..? ಇಲ್ಲಿದೆ ಮಾಹಿತಿ

19/03/2026 12:59 PM2 Mins Read
Recent News

ಹುಬ್ಬಳ್ಳಿಯಲ್ಲಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದ ನಾಲ್ವರು ಕಾರ್ಮಿಕರ ಪೈಕಿ ಓರ್ವ ಸಾವು!

19/03/2026 1:21 PM

​IPL 2026 ಕ್ಕೆ ಬಿಸಿಸಿಐ ಹೊಸ ರೂಲ್ಸ್: ಏನಿದು ‘3.5 ಗಂಟೆಗಳ ನಿಯಮ’? ಫ್ರಾಂಚೈಸಿಗಳಿಗೆ ಖಡಕ್ ಎಚ್ಚರಿಕೆ!

19/03/2026 1:15 PM

BREAKING : ಇನ್ನೆರಡು ದಿನ ರಾಜ್ಯದಲ್ಲಿ ಭಾರಿ ಮಳೆ : 20 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ

19/03/2026 1:13 PM

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಣೆ; ಹೈಕೋರ್ಟ್ ಆದೇಶ ಎತ್ತಿ ಹಿಡಿದ ನ್ಯಾಯಾಲಯ

19/03/2026 1:07 PM
State News
KARNATAKA

ಹುಬ್ಬಳ್ಳಿಯಲ್ಲಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದ ನಾಲ್ವರು ಕಾರ್ಮಿಕರ ಪೈಕಿ ಓರ್ವ ಸಾವು!

By kannadanewsnow0519/03/2026 1:21 PM KARNATAKA 1 Min Read

ಹುಬ್ಬಳ್ಳಿ : ಕಳೆದ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಾಲ್ವರು ಕಾರ್ಮಿಕರು ಅಸ್ವಸ್ಥರಾಗಿದ್ದ ಪ್ರಕರಣಕ್ಕೆ ಸಂಬಂಧಸಿದಂತೆ ಇದೀಗ ಓರ್ವ ಕಾರ್ಮಿಕ…

BREAKING : ಇನ್ನೆರಡು ದಿನ ರಾಜ್ಯದಲ್ಲಿ ಭಾರಿ ಮಳೆ : 20 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ

19/03/2026 1:13 PM

ವಯಸ್ಸು-ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..? ಇಲ್ಲಿದೆ ಮಾಹಿತಿ

19/03/2026 12:59 PM

ಬೇವು ಬೆಲ್ಲ ಸೇವನೆ ಮಾಡುವಾಗ ಯಾವ ಮಂತ್ರ ಹೇಳಬೇಕು ಗೋತ್ತೇ..

19/03/2026 12:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.