ಬೆಂಗಳೂರು : ಕಳೆದ ಒಂದು ತಿಂಗಳಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿ ನೋವಿನಿಂದ ಬಳಲುತ್ತಿದ್ದು, ಈ ಹಿನ್ನೆಲೆ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ರೊಟಿನ್ ಚಕಪ್ ಗಾಗಿ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಹೌದು ಮಂಡಿನೋವಿನಿಂದ ಬಳಲುತ್ತಿದ್ದ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ರೊಟಿನ್ ಚೆಕಪ್ ಗಾಗಿ ತೆರಳಿದ್ದು, ಕಳೆದ ಒಂದು ತಿಂಗಳಿನಿಂದ ಸಿಎಂ ಸಿದ್ದರಾಮಯ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಅನಾರೋಗ್ಯ ಕಾರಣದಿಂದ ಹೆಚ್ಚಾಗಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿದ್ದಲ್ಲೆ ಇದ್ದರು.