Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಗಳು ಕೇಂದ್ರದ ‘ಕೈಕೆಳಗಿನವರಲ್ಲ’, ಸಮಾನ ಪಾಲುದಾರರು: ಒಕ್ಕೂಟ ವ್ಯವಸ್ಥೆಯ ಬಗ್ಗೆ ನ್ಯಾಯಮೂರ್ತಿ ನಾಗರತ್ನ ಮಹತ್ವದ ನುಡಿ!

04/04/2026 8:40 PM

ತೆರಿಗೆದಾರರಿಗೆ ಬಿಗ್ ಅಪ್‌ಡೇಟ್: 15G ಮತ್ತು 15H ಫಾರ್ಮ್‌ಗಳು ಇನ್ಮುಂದೆ ಇತಿಹಾಸ! ಹೊಸ ‘ಫಾರ್ಮ್ 121’ ಜಾರಿ; ಏನಿದರ ವಿಶೇಷತೆ?

04/04/2026 8:34 PM

ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

04/04/2026 8:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ದಯೆಯೇ ಧರ್ಮದ ಮೂಲವಯ್ಯಾ’ : ನಾಡಿನ ಸಮಸ್ತ ಜನತೆಗೆ `ಬಸವ ಜಯಂತಿ’ಯ ಶುಭಾಶಯ ಕೋರಿದ CM ಸಿದ್ದರಾಮಯ್ಯ
KARNATAKA

BREAKING : `ದಯೆಯೇ ಧರ್ಮದ ಮೂಲವಯ್ಯಾ’ : ನಾಡಿನ ಸಮಸ್ತ ಜನತೆಗೆ `ಬಸವ ಜಯಂತಿ’ಯ ಶುಭಾಶಯ ಕೋರಿದ CM ಸಿದ್ದರಾಮಯ್ಯ

By kannadanewsnow5730/04/2025 11:16 AM

ಬೆಂಗಳೂರು : ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವ ಜಯಂತಿಯ ಶುಭಾಶಯಗಳನ್ನು ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ದೇವಸ್ಥಾನಗಳನ್ನು ನಿರಾಕರಿಸಿ, ದೇವರ ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣ. ಪುರೋಹಿತಶಾಹಿ ಕಲ್ಪಿಸಿದ ಸ್ವರ್ಗ – ನರಕಾದಿ ಶೋಷಕ ತಂತ್ರಗಳನ್ನು ಧಿಕ್ಕರಿಸಿ ಇಹದ ಬದುಕಿನ ಮೇಲಿನ ಪ್ರೀತಿಯನ್ನು ಮೂಢಿಸಿದ, ಅನೇಕ ಅವೈಚಾರಿಕವಾದ ಆಚರಣೆಗಳನ್ನೂ ಮೂಢನಂಬಿಕೆಗಳನ್ನು ತಿರಸ್ಕರಿಸಿದ, ವೃತ್ತಿಯ ತಾರತಮ್ಯಗಳ ಮೇಲಿನಿಂದ ಮನುಷ್ಯನ ಸಾಮಾಜಿಕ ಅಂತಸ್ತನ್ನು ಪರಿಗಣಿಸದೆ ಕಾಯಕವೆಲ್ಲವೂ ಪೂಜ್ಯವೆಂದು ಸಾರಿದವರು ಬಸವಣ್ಣ ಎಂದು ಹೇಳಿದ್ದಾರೆ.

ನಾವಿಂದು ಸಂಘರ್ಷಮಯವಾದ ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಯ ಬಂಧಿಯಾಗಿದ್ದೇವೆ. ನಾ‍ಲ್ಕು ದಿಕ್ಕುಗಳಿಂದಲೂ ಹಿಂಸೆ, ಸೇಡು, ಪ್ರತಿಕಾರಗಳ ಘೋಷಣೆಗಳು ಮೊಳಗುತ್ತಿರುವ ಈ ಕಾಲದಲ್ಲಿ ಬಸವಣ್ಣನವರು ನೀಡಿದ್ದ ‘‘ದಯೆಯೇ ಧರ್ಮದ ಮೂಲವಯ್ಯಾ’’ ಎಂಬ ಶಾಂತಿ-ಸೌಹಾರ್ದತೆಯ ಮಂತ್ರವನ್ನು ನಾವೆಲ್ಲರೂ ಮನನ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

ಅಂತಹ ಅರಿವಿನ ಬೆಳಕನ್ನು ನಮ್ಮೆಲ್ಲರಲ್ಲಿಯೂ ಬಸವಣ್ಣ ಮೂಡಿಸಲಿ ಎಂದು ಹಾರೈಸುತ್ತೇನೆ. ನಾಡಬಂಧುಗಳಿಗೆ ಬಸವ ಜಯಂತಿಯ ಶುಭಾಶಯಗಳು ಎಂದು ತಿಳಿಸಿದ್ದಾರೆ.

ದೇವಸ್ಥಾನಗಳನ್ನು ನಿರಾಕರಿಸಿ, ದೇವರ  ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣ.

ಪುರೋಹಿತಶಾಹಿ ಕಲ್ಪಿಸಿದ ಸ್ವರ್ಗ – ನರಕಾದಿ ಶೋಷಕ ತಂತ್ರಗಳನ್ನು ಧಿಕ್ಕರಿಸಿ ಇಹದ ಬದುಕಿನ ಮೇಲಿನ ಪ್ರೀತಿಯನ್ನು ಮೂಢಿಸಿದ, ಅನೇಕ ಅವೈಚಾರಿಕವಾದ ಆಚರಣೆಗಳನ್ನೂ ಮೂಢನಂಬಿಕೆಗಳನ್ನು ತಿರಸ್ಕರಿಸಿದ,… pic.twitter.com/uFuZIDyoYE

— Siddaramaiah (@siddaramaiah) April 30, 2025

BREAKING: CM Siddaramaiah wishes all the people of the country on the occasion of `Basava Jayanti'
Share. Facebook Twitter LinkedIn WhatsApp Email

Related Posts

ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

04/04/2026 8:29 PM5 Mins Read

2028ಕ್ಕೆ ಹೊಸನಗರ ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಲಿ: ಮಾಜಿ ಜಿ.ಪಂ ಅಧ್ಯಕ್ಷ ಕಲಗೋಡು ರತ್ನಾಕರ್ ಕರೆ

04/04/2026 8:18 PM1 Min Read

BIG NEWS: ‘ಮಾಹಿತಿ ಹಕ್ಕು ಕಾಯ್ದೆ’ ದುರ್ಬಳಕೆ ಮಾಡಿಕೊಂಡವರನ್ನು ‘ಕಪ್ಪುಪಟ್ಟಿ’ಗೆ ಸೇರ್ಪಡೆ: ಆಯುಕ್ತ ಬದ್ರುದ್ದೀನ್.ಕೆ

04/04/2026 7:57 PM2 Mins Read
Recent News

ರಾಜ್ಯಗಳು ಕೇಂದ್ರದ ‘ಕೈಕೆಳಗಿನವರಲ್ಲ’, ಸಮಾನ ಪಾಲುದಾರರು: ಒಕ್ಕೂಟ ವ್ಯವಸ್ಥೆಯ ಬಗ್ಗೆ ನ್ಯಾಯಮೂರ್ತಿ ನಾಗರತ್ನ ಮಹತ್ವದ ನುಡಿ!

04/04/2026 8:40 PM

ತೆರಿಗೆದಾರರಿಗೆ ಬಿಗ್ ಅಪ್‌ಡೇಟ್: 15G ಮತ್ತು 15H ಫಾರ್ಮ್‌ಗಳು ಇನ್ಮುಂದೆ ಇತಿಹಾಸ! ಹೊಸ ‘ಫಾರ್ಮ್ 121’ ಜಾರಿ; ಏನಿದರ ವಿಶೇಷತೆ?

04/04/2026 8:34 PM

ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

04/04/2026 8:29 PM

ಕಿವುಡುತನದ ಮುನ್ಸೂಚನೆ: ಈ 6 ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಎಚ್ಚೆತ್ತುಕೊಳ್ಳಿ!

04/04/2026 8:28 PM
State News
KARNATAKA

ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

By kannadanewsnow0904/04/2026 8:29 PM KARNATAKA 5 Mins Read

ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ ಸ್ವಾಮಿಯ ಒಂದು ಮಂತ್ರವನ್ನು ಹೇಳಿಕೊಂಡು ದೈನದಿನ ಕೆಲಸಗಳಿಗೆ ಹೋಗುವುದರಿಂದ ಯಾವುದೇ…

2028ಕ್ಕೆ ಹೊಸನಗರ ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಲಿ: ಮಾಜಿ ಜಿ.ಪಂ ಅಧ್ಯಕ್ಷ ಕಲಗೋಡು ರತ್ನಾಕರ್ ಕರೆ

04/04/2026 8:18 PM

BIG NEWS: ‘ಮಾಹಿತಿ ಹಕ್ಕು ಕಾಯ್ದೆ’ ದುರ್ಬಳಕೆ ಮಾಡಿಕೊಂಡವರನ್ನು ‘ಕಪ್ಪುಪಟ್ಟಿ’ಗೆ ಸೇರ್ಪಡೆ: ಆಯುಕ್ತ ಬದ್ರುದ್ದೀನ್.ಕೆ

04/04/2026 7:57 PM

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಆಯುಕ್ತ ಡಾ.ಹರೀಶ್ ಕುಮಾರ್

04/04/2026 7:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.