Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮುಂದಿನ ತಿಂಗಳೇ ಒಳ್ಳೆ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಪ್ರಾರಂಭ : ಯತ್ನಾಳ್ ಸ್ಪೋಟಕ ಹೇಳಿಕೆ!

20/04/2026 3:49 PM

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ : ಬೆಂಕಿಯಿಂದ ಹೊತ್ತಿ ಉರಿಯುತ್ತಿರುವ ಟೆಂಟ್ ಗಳು!

20/04/2026 3:37 PM

ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ನೀರಲ್ಲಿ ಮುಳುಗುತ್ತಿದ್ದ ಅಳಿಯನನ್ನ ರಕ್ಷಿಸಲು ಹೋಗಿ, ಮಾವನು ಸಾವು!

20/04/2026 3:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಡಿನ ಜನತೆಗೆ `ದಸರಾ ಹಬ್ಬ’ದ ಶುಭಾಶಯ ಕೋರಿದ CM ಸಿದ್ದರಾಮಯ್ಯ |WATCH VIDEO
KARNATAKA

BREAKING : ನಾಡಿನ ಜನತೆಗೆ `ದಸರಾ ಹಬ್ಬ’ದ ಶುಭಾಶಯ ಕೋರಿದ CM ಸಿದ್ದರಾಮಯ್ಯ |WATCH VIDEO

By kannadanewsnow5722/09/2025 11:11 AM

ಬೆಂಗಳೂರು : ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ದಸರಾ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಈ ಕುರಿತು ಟ್ವೀಟ್ ನಲ್ಲಿ ವಿಡಿಯೋ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ನಾಡಬಂಧುಗಳಿಗೆ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು. ಕನ್ನಡ ಮಣ್ಣಿನ ಪಾರಂಪರಿಕ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಂಭ್ರಮಿಸುವ ಈ ಹಬ್ಬವು ಸಮಸ್ತರಿಗೂ ಒಳಿತನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ನಾಡಬಂಧುಗಳಿಗೆ ದಸರಾ ಹಬ್ಬದ ಹಾರ್ದಿಕ‌ ಶುಭಾಶಯಗಳು.
ಕನ್ನಡ ಮಣ್ಣಿನ ಪಾರಂಪರಿಕ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಂಭ್ರಮಿಸುವ ಈ ಹಬ್ಬವು ಸಮಸ್ತರಿಗೂ ಒಳಿತನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ. #MysuruDasara pic.twitter.com/9Uqjw30FYU

— Siddaramaiah (@siddaramaiah) September 22, 2025

ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸರೂಪ ಪಡೆದು ಕಂಗೊಳಿಸುತ್ತಿದೆ.

ಮೈಸೂರು ದಸರಾದ ಆಕರ್ಷಣೆಯ ಕೇಂದ್ರ ಬಿಂದುವಾದ ಅಂಬಾರಿ ಮೆರವಣಿಗೆಗೆ ಈಗಾಗಲೇ ಭರ್ಜರಿ ತಯಾರಿ ನಡೆದಿದೆ. ತಿಂಗಳ ಹಿಂದೆಯೇ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಗಜಪಡೆ ನಿತ್ಯದ ತಾಲೀಮ ಮುಗಿಸಿ, ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಹೊತ್ತು ಸಾಗಲು ಸರ್ವಸನ್ನದ್ಧಗೊಂಡಿದೆ. ಕರುನಾಡಿನ ಮನೆಮಕ್ಕಳಾಗಿರುವ ಅಭಿಮನ್ಯು – ಭೀಮನ ಜೋಡಿ ಈ ಬಾರಿಯ ಮೈಸೂರು ದಸರಾದ ಮೆರುಗು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

ನಾಡಬಂಧುಗಳಿಗೆ ನವರಾತ್ರಿ ಹಬ್ಬದ ಶುಭಾಶಯ ಕೋರುತ್ತಾ, ದಸರಾದ ಪೂರ್ವತಯಾರಿಗಳ ಕುರಿತ ಈ ಸುಂದರ ವೀಡಿಯೋವನ್ನು ನಿಮ್ಮೆದುರು ಇಡುತ್ತಿದ್ದೇವೆ. ನೋಡಿ, ಅನಿಸಿಕೆ ಹಂಚಿಕೊಳ್ಳಿ.

BREAKING : CM Siddaramaiah wishes 'Nadahabba Dasara Festival' to the people of the country |WATCH VIDEO
Share. Facebook Twitter LinkedIn WhatsApp Email

Related Posts

BREAKING : ಮುಂದಿನ ತಿಂಗಳೇ ಒಳ್ಳೆ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಪ್ರಾರಂಭ : ಯತ್ನಾಳ್ ಸ್ಪೋಟಕ ಹೇಳಿಕೆ!

20/04/2026 3:49 PM1 Min Read

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ : ಬೆಂಕಿಯಿಂದ ಹೊತ್ತಿ ಉರಿಯುತ್ತಿರುವ ಟೆಂಟ್ ಗಳು!

20/04/2026 3:37 PM1 Min Read

ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ನೀರಲ್ಲಿ ಮುಳುಗುತ್ತಿದ್ದ ಅಳಿಯನನ್ನ ರಕ್ಷಿಸಲು ಹೋಗಿ, ಮಾವನು ಸಾವು!

20/04/2026 3:32 PM1 Min Read
Recent News

BREAKING : ಮುಂದಿನ ತಿಂಗಳೇ ಒಳ್ಳೆ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಪ್ರಾರಂಭ : ಯತ್ನಾಳ್ ಸ್ಪೋಟಕ ಹೇಳಿಕೆ!

20/04/2026 3:49 PM

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ : ಬೆಂಕಿಯಿಂದ ಹೊತ್ತಿ ಉರಿಯುತ್ತಿರುವ ಟೆಂಟ್ ಗಳು!

20/04/2026 3:37 PM

ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ನೀರಲ್ಲಿ ಮುಳುಗುತ್ತಿದ್ದ ಅಳಿಯನನ್ನ ರಕ್ಷಿಸಲು ಹೋಗಿ, ಮಾವನು ಸಾವು!

20/04/2026 3:32 PM

ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ ‘ಸ್ವಿಗ್ಗಿ’: ಪರಿಸರ ಸ್ನೇಹಿ ನೂತನ ಕ್ಯಾಂಪಸ್‌ನ ವಿಶೇಷತೆಗಳೇನು?

20/04/2026 3:24 PM
State News
KARNATAKA

BREAKING : ಮುಂದಿನ ತಿಂಗಳೇ ಒಳ್ಳೆ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಪ್ರಾರಂಭ : ಯತ್ನಾಳ್ ಸ್ಪೋಟಕ ಹೇಳಿಕೆ!

By kannadanewsnow0520/04/2026 3:49 PM KARNATAKA 1 Min Read

ವಿಜಯಪುರ : ಮುಂದಿನ 2028ರ ವಿಧಾನಸಭೆ ಚುನಾವಣೆಗು ಮುನ್ನ ಹೊಸ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು…

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ : ಬೆಂಕಿಯಿಂದ ಹೊತ್ತಿ ಉರಿಯುತ್ತಿರುವ ಟೆಂಟ್ ಗಳು!

20/04/2026 3:37 PM

ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ನೀರಲ್ಲಿ ಮುಳುಗುತ್ತಿದ್ದ ಅಳಿಯನನ್ನ ರಕ್ಷಿಸಲು ಹೋಗಿ, ಮಾವನು ಸಾವು!

20/04/2026 3:32 PM

ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ ‘ಸ್ವಿಗ್ಗಿ’: ಪರಿಸರ ಸ್ನೇಹಿ ನೂತನ ಕ್ಯಾಂಪಸ್‌ನ ವಿಶೇಷತೆಗಳೇನು?

20/04/2026 3:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.