ಬೆಂಗಳೂರು : ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಅವರು ಹನುಮ ಜಯಂತಿಯ ಶುಭಾಶಯಗಳನ್ನು ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ರಾಮಬಂಟ ಹನುಮನ ಸ್ವಾಮಿನಿಷ್ಠೆ, ವಚನಪಾಲನೆ ಸರ್ವಕಾಲಕ್ಕೂ ಆದರಣೀಯವಾದುದ್ದು. ಅಚಲ ನಂಬಿಕೆ, ನಿಸ್ವಾರ್ಥ ಸೇವೆ, ಪರಮ ಭಕ್ತಿಯ ಮೂಲಕ ಸಾಮಾನ್ಯನೊಬ್ಬ ದೈವತ್ವಕ್ಕೇರಬಹುದು ಎಂಬುದು ಹನುಮನ ಜೀವನ ಸಂದೇಶ. ಹನುಮ ಜಯಂತಿಯು ನಾಡಿನಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ನಾಡಬಾಂಧವರಿಗೆ ಹನುಮ ಜಯಂತಿಯ ಶುಭಾಶಯಗಳು.
ರಾಮಬಂಟ ಹನುಮನ ಸ್ವಾಮಿನಿಷ್ಠೆ, ವಚನಪಾಲನೆ ಸರ್ವಕಾಲಕ್ಕೂ ಆದರಣೀಯವಾದುದ್ದು.
ಅಚಲ ನಂಬಿಕೆ, ನಿಸ್ವಾರ್ಥ ಸೇವೆ, ಪರಮ ಭಕ್ತಿಯ ಮೂಲಕ ಸಾಮಾನ್ಯನೊಬ್ಬ ದೈವತ್ವಕ್ಕೇರಬಹುದು ಎಂಬುದು ಹನುಮನ ಜೀವನ ಸಂದೇಶ.ಹನುಮ ಜಯಂತಿಯು ನಾಡಿನಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ.
ನಾಡಬಾಂಧವರಿಗೆ ಹನುಮ ಜಯಂತಿಯ… pic.twitter.com/uhltKRdcAm
— Siddaramaiah (@siddaramaiah) December 3, 2025








