BREAKING : ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ : ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೆಲ್ಮನವಿ ಅರ್ಜಿ ವಿಚಾರಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಮೇಲ್ಮನವಿ ಸಲ್ಲಿಸಿದ್ದರು. ಹೀಗಾಗಿ ನಾಳೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ನಾಳೆ ಮಹತ್ವದ ದಿನವಾಗಿದೆ. ಈ ಮಧ್ಯೆ ಇಡಿಯಿಂದ ಲೋಕಾಯುಕ್ತ ಪೊಲೀಸ್ ಎಡಿಜಿಪಿಗೆ ಪತ್ರ ಬರೆದಿದ್ದು ಪಿಎಂಎಲ್ಐ ಕಾಯ್ದೆಯ ಸೆಕ್ಷನ್ 66 (2) ಅಡಿ ಮಾಹಿತಿ ಹಂಚಿಕೆಯಾಗಿದೆ. ಇಡಿಗೆ ಮಾಹಿತಿ ಹಂಚಿಕೊಳ್ಳುವ ಕಾನೂನಾತ್ಮಕ ಅಧಿಕಾರವಿದೆ. ತನಿಖೆಯ … Continue reading BREAKING : ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ : ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೆಲ್ಮನವಿ ಅರ್ಜಿ ವಿಚಾರಣೆ