Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರತಕ್ಕೆ ತೆರಳುತ್ತಿದ್ದ ಹಡಗನ್ನು ಜಪ್ತಿ ಮಾಡಿದ ಇರಾನ್

22/04/2026 4:59 PM

BIG NEWS: ಬೆಂಗಳೂರಲ್ಲಿ ಪತಿಯ ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಗೃಹಿಣಿ ಬಲಿ; ಮಗಳನ್ನು ಕೊಂದು ತಾಯಿ ಆತ್ಮಹತ್ಯೆ!

22/04/2026 4:59 PM

ಸಾಫ್ಟ್‌ವೇರ್ ವಿನ್ಯಾಸ, ಅಭಿವೃದ್ಧಿ ಕಾರ್ಯಗಳಿಗೆ ಎಐ: ಓಪನ್ಎಐ ಜೊತೆ ಕೈ ಜೋಡಿಸಿದ ಕಾಗ್ನಿಜೆಂಟ್

22/04/2026 4:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ಒಳಮೀಸಲಾತಿ’ ಜಾರಿ ನಿರೀಕ್ಷೆಯಲ್ಲಿದ್ದವರಿಗೆ CM ಸಿದ್ದರಾಮಯ್ಯ ಗುಡ್ ನ್ಯೂಸ್ : ನ್ಯಾ.ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ಅಂಗೀಕಾರ.!
KARNATAKA

BREAKING : `ಒಳಮೀಸಲಾತಿ’ ಜಾರಿ ನಿರೀಕ್ಷೆಯಲ್ಲಿದ್ದವರಿಗೆ CM ಸಿದ್ದರಾಮಯ್ಯ ಗುಡ್ ನ್ಯೂಸ್ : ನ್ಯಾ.ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ಅಂಗೀಕಾರ.!

By kannadanewsnow5728/03/2025 1:29 PM

ಬೆಂಗಳೂರು : ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಸಭೆಯು ಅಂಗೀಕರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ನನ್ನ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯು ಅಂಗೀಕರಿಸಿದೆ.

ಈ ಆಯೋಗವು ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ಧಪಡಿಸಬೇಕು. ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು, ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವರ್ಗೀಕರಣಗೊಳಿಸಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿದೆ.

ನಾಗಮೋಹನ್ ದಾಸ್ ಆಯೋಗದವರ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಇಂದು ಅಂಗೀಕರಿಸಿದೆ. ಒಳಮೀಸಲಾತಿ ವರ್ಗೀಕರಣವನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವ ಸಂಬಂಧ, ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ನಾಗಮೋಹನ್ ದಾಸ್ ಸಮಿತಿಗೆ ವಹಿಸಲು ಸಚಿವ ಸಂಪುಟ ನಿರ್ಣಯಿಸಿದೆ. ಸಮೀಕ್ಷಾ ಕಾರ್ಯವನ್ನು 60 ದಿನದೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ ಸಮಿತಿಯ ಅವಧಿಯನ್ನು ಎರಡು ತಿಂಗಳವೆರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ನನ್ನ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯು ಅಂಗೀಕರಿಸಿದೆ.

ಈ ಆಯೋಗವು ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ಕರ್ನಾಟಕ… pic.twitter.com/WwW6sCb1KV

— Siddaramaiah (@siddaramaiah) March 28, 2025

BREAKING: CM Siddaramaiah's good news for those waiting for the implementation of 'internal reservation': Justice Nagamohan Das Commission interim report accepted.!
Share. Facebook Twitter LinkedIn WhatsApp Email

Related Posts

BIG NEWS: ಬೆಂಗಳೂರಲ್ಲಿ ಪತಿಯ ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಗೃಹಿಣಿ ಬಲಿ; ಮಗಳನ್ನು ಕೊಂದು ತಾಯಿ ಆತ್ಮಹತ್ಯೆ!

22/04/2026 4:59 PM1 Min Read

ಸಾಫ್ಟ್‌ವೇರ್ ವಿನ್ಯಾಸ, ಅಭಿವೃದ್ಧಿ ಕಾರ್ಯಗಳಿಗೆ ಎಐ: ಓಪನ್ಎಐ ಜೊತೆ ಕೈ ಜೋಡಿಸಿದ ಕಾಗ್ನಿಜೆಂಟ್

22/04/2026 4:43 PM2 Mins Read

‘ನಕಲಿ ಕಾಳಜಿಯ ಮುಖವಾಡ ಕಳಚಿಡಿ’: ವಿಜಯೇಂದ್ರಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಕೌಂಟರ್!

22/04/2026 4:41 PM2 Mins Read
Recent News

BREAKING: ಭಾರತಕ್ಕೆ ತೆರಳುತ್ತಿದ್ದ ಹಡಗನ್ನು ಜಪ್ತಿ ಮಾಡಿದ ಇರಾನ್

22/04/2026 4:59 PM

BIG NEWS: ಬೆಂಗಳೂರಲ್ಲಿ ಪತಿಯ ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಗೃಹಿಣಿ ಬಲಿ; ಮಗಳನ್ನು ಕೊಂದು ತಾಯಿ ಆತ್ಮಹತ್ಯೆ!

22/04/2026 4:59 PM

ಸಾಫ್ಟ್‌ವೇರ್ ವಿನ್ಯಾಸ, ಅಭಿವೃದ್ಧಿ ಕಾರ್ಯಗಳಿಗೆ ಎಐ: ಓಪನ್ಎಐ ಜೊತೆ ಕೈ ಜೋಡಿಸಿದ ಕಾಗ್ನಿಜೆಂಟ್

22/04/2026 4:43 PM

‘ನಕಲಿ ಕಾಳಜಿಯ ಮುಖವಾಡ ಕಳಚಿಡಿ’: ವಿಜಯೇಂದ್ರಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಕೌಂಟರ್!

22/04/2026 4:41 PM
State News
KARNATAKA

BIG NEWS: ಬೆಂಗಳೂರಲ್ಲಿ ಪತಿಯ ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಗೃಹಿಣಿ ಬಲಿ; ಮಗಳನ್ನು ಕೊಂದು ತಾಯಿ ಆತ್ಮಹತ್ಯೆ!

By kannadanewsnow0922/04/2026 4:59 PM KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೌಟುಂಬಿಕ ಕಲಹ ಹಾಗೂ ವ್ಯಸನಗಳು ಎರಡು ಸಂಸಾರಗಳನ್ನು ಬೀದಿಗೆ ತಳ್ಳಿವೆ. ಪತಿಯ ಆನ್‌ಲೈನ್ ಬೆಟ್ಟಿಂಗ್ ಹಾಗೂ…

ಸಾಫ್ಟ್‌ವೇರ್ ವಿನ್ಯಾಸ, ಅಭಿವೃದ್ಧಿ ಕಾರ್ಯಗಳಿಗೆ ಎಐ: ಓಪನ್ಎಐ ಜೊತೆ ಕೈ ಜೋಡಿಸಿದ ಕಾಗ್ನಿಜೆಂಟ್

22/04/2026 4:43 PM

‘ನಕಲಿ ಕಾಳಜಿಯ ಮುಖವಾಡ ಕಳಚಿಡಿ’: ವಿಜಯೇಂದ್ರಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಕೌಂಟರ್!

22/04/2026 4:41 PM

SHOCKING: ರಾಜ್ಯದಲ್ಲೊಂದು ಭೀಕರ ರಸ್ತೆ ಅಪಘಾತ: ಡಿಕ್ಕಿ ರಭಸಕ್ಕೆ ಬೇರೆ ಬೇರೆಯಾದ ವ್ಯಕ್ತಿಯ ರುಂಡ-ಮುಂಡ

22/04/2026 4:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.