Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರು ಏರ್​ಪೋರ್ಟ್​ನಲ್ಲಿ ಪ್ರಯಾಣಿಕನ ಬ್ಯಾಗ್​ನಲ್ಲಿ 23.88 ಕೋಟಿ ಮೌಲ್ಯದ ಕೊಕೇನ್ ಪತ್ತೆ : ಆರೋಪಿ ಅರೆಸ್ಟ್!
KARNATAKA

BREAKING : ಬೆಂಗಳೂರು ಏರ್​ಪೋರ್ಟ್​ನಲ್ಲಿ ಪ್ರಯಾಣಿಕನ ಬ್ಯಾಗ್​ನಲ್ಲಿ 23.88 ಕೋಟಿ ಮೌಲ್ಯದ ಕೊಕೇನ್ ಪತ್ತೆ : ಆರೋಪಿ ಅರೆಸ್ಟ್!

By kannadanewsnow0519/02/2026 1:30 PM

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ,6 ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್​ಗಳಲ್ಲಿ 23.88 ಕೋಟಿ ರೂ. ಮೌಲ್ಯದ 4.776 ಕೆ.ಜಿ ಕೊಕೇನ್ ಪತ್ತೆಯಾಗಿದೆ. ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ವಿಭಾಗದ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಪ್ರಯಾಣಿಕ ಬ್ರೆಜಿಲ್ ಮೂಲದವ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಎನ್​ಸಿಬಿ ಅಧಿಕಾರಿಗಳು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್​ಡಿಪಿಎಸ್)​​ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ. ಫೆಬ್ರುವರಿ 17ರಂದು ಕತಾರ್​​ನ ದೋಹಾದಿಂದ ಬಂದ ಪ್ರಯಾಣಿಕನ ಬಳಿ ಇದ್ದ ಬ್ಯಾಗ್​ಗಳನ್ನು ತಪಾಸಣೆ ನಡೆಸಿದಾಗ ಭಾರಿ ಪ್ರಮಾಣದ ಕೊಕೇನ್ ಪತ್ತೆಯಾಗಿದೆ.

ಮಹಿಳೆಯರು ಬಳಸುವ ಬ್ಯಾಗ್​ನಲ್ಲಿ ಮರೆಮಾಚಿ ಕೊಕೇನ್ ಸಾಗಿಸಲಾಗುತ್ತಿತ್ತು. ಬ್ಯಾಗ್​ನ ಕೆಳಭಾಗದಲ್ಲಿ ಕೆಮಿಕಲ್​ನಿಂದ ಮಾಡಲಾಗದ ಪದರಗಳ ಒಳಗೆ ಕೊಕೇನ್ ಇಡಲಾಗಿತ್ತು. ಪ್ರಯಾಣಿಕರ ಚೆಕ್ ಇನ್ ವೇಳೆ ಮಾದಕವಸ್ತು ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

🚨 𝗠𝗮𝗷𝗼𝗿 𝗗𝗿𝘂𝗴 𝗕𝘂𝘀𝘁 𝗮𝘁 𝗕𝗲𝗻𝗴𝗮𝗹𝘂𝗿𝘂 𝗜𝗻𝘁𝗲𝗿𝗻𝗮𝘁𝗶𝗼𝗻𝗮𝗹 𝗔𝗶𝗿𝗽𝗼𝗿𝘁 🚨

🔷 NCB seizes 4.776 kg of cocaine from the checked-in baggage of a Brazilian national.

🔷 The seized contraband is valued at around Rs 23.88 crore in the illicit market.… pic.twitter.com/dE9OKl5YWH

— NCB INDIA (@narcoticsbureau) February 18, 2026

Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM1 Min Read

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM2 Mins Read

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM2 Mins Read
Recent News

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM

ಸುರಕ್ಷಿತ ಲೈಂಗಿಕತೆ: ಆರೋಗ್ಯಕರ ಜೀವನಕ್ಕೆ ಒಂದು ಮಾರ್ಗದರ್ಶಿ, ಇಲ್ಲಿದೆ ಟಿಪ್ಸ್

15/03/2026 9:43 PM
State News
KARNATAKA

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

By kannadanewsnow0915/03/2026 10:37 PM KARNATAKA 1 Min Read

​ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿವಂಗತ ಸಾಹಿತಿ ಹಾಗೂ ಪತ್ರಕರ್ತ ಪಿ. ಲಂಕೇಶ್‌ ಅವರೊಂದಿಗಿನ ತಮ್ಮ ಒಡನಾಟ ಮತ್ತು ಲಂಕೇಶ್‌ ಪತ್ರಿಕೆಯಲ್ಲಿ…

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

15/03/2026 7:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.