ಬೆಂಗಳೂರು : ರಾಜ್ಯದಲ್ಲಿ ಕೋಮುಗಲಭೆ, ಹತ್ಯೆಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆ ರಚನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೋಮುಗಲಭೆ, ಹತ್ಯೆಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವಿಶೇಷ ಕಾರ್ಯಪಡೆ ರಚನೆಗೆ ಆದೇಶ ಹೊರಡಿಸಿದೆ.