BREAKING : ಜಾಹಿರಾತಲ್ಲಿ ಪೊಲೀಸರಿಗೆ ಅವಮಾನ ಆರೋಪ : ನಟ ನವಾಜುದ್ಧೀನ್ ಸಿದ್ಧಿಕಿ ವಿರುದ್ಧ ದೂರು ದಾಖಲು

ಮುಂಬೈ : ಜೂಜಾಟದ ಜಾಹಿರಾತು ಒಂದರಲ್ಲಿ ಮುಂಬೈ ಪೊಲೀಸರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬಾಲಿವುಡ್ ಖ್ಯಾತ ನಟ ನವಾಜುದ್ದೀನ್ ಸಿದ್ದಿಕ್ ವಿರುದ್ಧ ಹಿಂದೂ ಪರ ಸಂಘಟನೆ ದೂರು ನೀಡಿದೆ. ಹೌದು ನವಾಜುದ್ಧೀನ್ ಸಿದ್ಧಿಕಿ ಬಿಗ್ ಕ್ಯಾಶ್ ಹೆಸರಿನ ಗೇಮಿಂಗ್ ಅಪ್ಲಿಕೇಶನ್ ಒಂದರ ರಾಯಭಾರಿ ಆಗಿದ್ದು, ಈ ಗೇಮಿಂಗ್ ಅಪ್ಲಿಕೇಶನ್​ನ ಜಾಹೀರಾತುಗಳಲ್ಲಿ ನವಾಜುದ್ಧೀನ್ ಸಿದ್ಧಿಕಿ ನಟಿಸಿದ್ದಾರೆ. ನವಾಜುದ್ಧೀನ್ ಸಿದ್ಧಿಕಿ, ಮುಂಬೈ ಪೊಲೀಸರಿಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿರುವ ಹಿಂದೂ ಜಾಗರಣ ವೇದಿಕೆ ಸದಸ್ಯರು ಮುಂಬೈ ಪೊಲೀಸ್ ಆಯುಕ್ತರಿಗೆ ನವಾಜುದ್ಧೀನ್ … Continue reading BREAKING : ಜಾಹಿರಾತಲ್ಲಿ ಪೊಲೀಸರಿಗೆ ಅವಮಾನ ಆರೋಪ : ನಟ ನವಾಜುದ್ಧೀನ್ ಸಿದ್ಧಿಕಿ ವಿರುದ್ಧ ದೂರು ದಾಖಲು