BREAKING : ಸಂಜು ವೆಡ್ಸ್ ಗೀತಾ-2 ಚಿತ್ರದ ಪ್ರಚಾರಕ್ಕೆ ಬರಲಿಲ್ಲವೆಂದು, ನಟಿ ರಚಿತಾ ರಾಮ್ ವಿರುದ್ಧ ದೂರು ಸಲ್ಲಿಕೆ

ಬೆಂಗಳೂರು : ಇತ್ತೀಚಿಗೆ ನಟ ಶ್ರೀನಗರ ಕಿಟ್ಟಿ ಹಾಗೂ ನಟಿ ರಚಿತಾ ರಾಮ್ ಅವರ ನಟನೆಯ ಸಂಜು ವೆಡ್ಸ್ ಗೀತಾ-2 ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಈ ಒಂದು ಚಿತ್ರದ ಪ್ರಚಾರಕ್ಕೆ ನಟಿ ರಚಿತಾ ರಾಮ್ ಪ್ರಚಾರಕ್ಕೆ ಬರಲಿಲ್ಲ ಎಂದು ಇದೀಗ ಫಿಲಂ ಚೇಂಬರ್‌ಗೆ ನಟಿ ರಚಿತಾ ರಾಮ್ ವಿರುದ್ಧ ದೂರು ಸಲ್ಲಿಕೆಯಾಗಿದೆ. ಹೌದು ಚಿತ್ರದ ಪ್ರಚಾರಕ್ಕೆ ಬಾರದ ಹಿನ್ನೆಲೆಯಲ್ಲಿ ನಟಿ ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರಿಗೆ ದೂರು ನೀಡಲಾಗಿದೆ. ನಿರ್ದೇಶಕ ನಾಗಶೇಖರ್ ಹಾಗೂ ನಟ ಶ್ರೀನಗರ … Continue reading BREAKING : ಸಂಜು ವೆಡ್ಸ್ ಗೀತಾ-2 ಚಿತ್ರದ ಪ್ರಚಾರಕ್ಕೆ ಬರಲಿಲ್ಲವೆಂದು, ನಟಿ ರಚಿತಾ ರಾಮ್ ವಿರುದ್ಧ ದೂರು ಸಲ್ಲಿಕೆ