ವಿಜಯಪುರ : ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ, ವಿಜಯಪುರದ ನಗರ ಶಾಸಕ ಬಸನಗೌಡ ಪಾಟೀಲ್ ವಿರುದ್ಧ ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಜಾಮಿಯ ಮಸೀದಿ ಅಬೂಬಕರ್ ಎನ್ನುವ ವ್ಯಕ್ತಿ ದೂರು ದಾಖಲಿಸಿದ್ದಾನೆ ಎಂದು ತಿಳಿದುಬಂದಿದೆ.

ಮತ್ತೆ ಮುನ್ನೆಲೆಗೆ ಬಂದ ‘ದಲಿತ ಸಿಎಂ’ ವಿಚಾರ : ಮತ ನಮ್ಮದು ನಾಯಕತ್ವ ಇನ್ಯಾರದ್ದೋ : HC ಮಹಾದೇವಪ್ಪ ಬೇಸರ

ವಿಜಯಪುರದ ಗಾಂಧಿ ಚೌಕ ಠಾಣೆಯಲ್ಲಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ. ವಿಜಯಪುರದ ಜಾಮಿಯಾ ಮಸೀದಿ ಬಳಿಯ ನಿವಾಸಿ ಅಬೂಬಕರ್ ಕಂಬಾಗಿ ಎನ್ನುವ ನಿಂದ ದೂರು ದಾಖಲಾಗಿದೆ. ಇದೀಗ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಅಬೂಬಕರ್ ಯತ್ನಾಳ್ ವಿರುದ್ಧ ದೂರು ದಾಖಲಿಸಿದ್ದಾನೆ. ಅಲ್ಲದೆ ಹೈದರಾಬಾದ್ ಶಾಸಕ ರಾಜಾಸಿಂಗ್ ವಿರುದ್ಧ ಕೂಡ ದೂರು ದಾಖಲಾಗಿದೆ ಎನ್ನಲಾಗುತ್ತಿದೆ.

200ಕ್ಕೂ ಹೆಚ್ಚು ಕೋವಿಡ್-19 ಲಸಿಕೆ ಪಡೆದ ಜರ್ಮನ್‌ ವ್ಯಕ್ತಿ! ಮುಂದೆನಾಯ್ತು?

Share.
Exit mobile version