BREAKING : ಮಂಗಳೂರಲ್ಲಿ ಸೈಟ್ ತೋರಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ : ಬಿಲ್ಡರ್ ವಿರುದ್ಧ ದೂರು ದಾಖಲು!

ಮಂಗಳೂರು : ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ದ ಸಂತ್ರಸ್ಥೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಿಲ್ಡರ್ ನನ್ನು ರಶೀದ್‌ ಎಂದು ಹೇಳಲಾಗುತ್ತಿದ್ದೆ. ಮಹಿಳೆ ನೀಡಿದ ದೂರಿನಲ್ಲಿ ಕುಶಾಲನಗರದಲ್ಲಿ ಒಳ್ಳೆಯ ಸೈಟ್‌ ಇದ್ದು ಅದನ್ನು ಖರೀದಿ ಮಾಡಬಹುದು ಎಂದು ರಶೀದ್‌ ಹೇಳಿದಾಗ ಅದಕ್ಕೆ ಒಪ್ಪಿದ್ದೆ. ಅ.21ರಂದು ರಶೀದ್‌ ಕಾರಿನಲ್ಲಿ ಕುಶಾಲನಗರಕ್ಕೆ ಕರೆದೊಯ್ದಿದ್ದರು. ಅಲ್ಲಿನ ಹೊಟೇಲ್‌ನಲ್ಲಿ ಇಬ್ಬರಿಗೆ ಪ್ರತ್ಯೇಕ ರೂಮ್‌ … Continue reading BREAKING : ಮಂಗಳೂರಲ್ಲಿ ಸೈಟ್ ತೋರಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ : ಬಿಲ್ಡರ್ ವಿರುದ್ಧ ದೂರು ದಾಖಲು!