BREAKING : ಧರ್ಮ ನಿಂದನೆ ಆರೋಪ : ಶರಣ್ ಪಂಪ್ವೆಲ್ ಸೇರಿದಂತೆ ಮೂವರ ವಿರುದ್ಧ ದೂರು ದಾಖಲು
ದಕ್ಷಿಣಕನ್ನಡ : ಧರ್ಮ ನಿಂದನೆ ಪ್ರಚೋದನಕಾರಿ ಭಾಷಣ ಹಾಗೂ ಸಮಾಜದಲ್ಲಿ ಶಾಂತಿ, ನೆಮ್ಮದಿ ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲು ಅವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಸೆಪ್ಟೆಂಬರ್ 16ರಂದು ಬಿಸಿ ರೋಡಿನ ದೇವಸ್ಥಾನ ಒಂದರ ಮುಂಭಾಗದಲ್ಲಿ ಶರಣ್ ಪಂಪ್ವೆಲ್, ಭಾರತ್ ಕುಮ್ದೇಲು ಪ್ರಚೋದನಕಾರಿಯಾದಂತಹ ಭಾಷಣ ಮಾಡಿದ್ದು ಅಲ್ಲದೆ ತಾವು ಮಾತನಾಡಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಮಾಜದಲ್ಲಿ ಶಾಂತಿ ನೆಮ್ಮದಿ ಕದಡುವಂತಹ ಕೆಲಸ ಮಾಡಿದ ಕಾಗೆ ಇದೀಗ … Continue reading BREAKING : ಧರ್ಮ ನಿಂದನೆ ಆರೋಪ : ಶರಣ್ ಪಂಪ್ವೆಲ್ ಸೇರಿದಂತೆ ಮೂವರ ವಿರುದ್ಧ ದೂರು ದಾಖಲು
Copy and paste this URL into your WordPress site to embed
Copy and paste this code into your site to embed