ಬೆಂಗಳೂರು : ವಾಲ್ಮೀಕಿ, ಮುಡಾ ಹಗರಣದಿಂದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗಾಗಲೇ ತೀವ್ರ ಮುಜುಗರ ಉಂಟಾಗಿದೆ. ಇದರ ಬೆನ್ನಲ್ಲೇ ಪತ್ನಿಯ ಹೆಸರಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಚಿವ ಎನ್ಎಸ್ ಬೋಸರಾಜು ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲ ಥಾವರ್ ಚೆಂದ ಗೆಹ್ಲೊಟ್ ಅವರಿಗೆ ದೂರು ನೀಡಿದ್ದಾರೆ. ರಾಯಚೂರಿನಲ್ಲಿ ರಕ್ಷಿತಾರಣ್ಯ ಪ್ರದೇಶದಲ್ಲಿ 5 ಎಕರೆ 27 ಗುಂಟೆ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕುರಿತಂತೆ ರಾಯಚೂರು ಉಪವಲಯ ಅರಣ್ಯಾಧಿಕಾರಿ ತನಿಖೆ … Continue reading BREAKING : ಪತ್ನಿ ಹೆಸರಲ್ಲಿ ಅರಣ್ಯ ಭೂಮಿ ಒತ್ತುವರಿ ಆರೋಪ : ಸಚಿವ NS ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed