Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆಯಿಂದ ಶಾಲೆಗಳು ಶುರು; ಸಿಹಿ ಊಟದೊಂದಿಗೆ ವಿದ್ಯಾರ್ಥಿಗಳಿಗೆ ಅದ್ಧೂರಿ ಸ್ವಾಗತ!

ಡಿಕೆಶಿ ಸಿಎಲ್‌ಪಿ ನಾಯಕರಾಗಿ ಆಯ್ಕೆ: ಕಠಿಣ ಕಾರ್ಯವೈಖರಿಗೆ ಸಿಕ್ಕ ಅತ್ಯುನ್ನತ ಗೌರವ ಎಂದ ದಿನೇಶ್ ಗುಂಡೂರಾವ್

Karnataka Politics: ಡಿಕೆಶಿ ಸಂಪುಟದಲ್ಲಿ ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ಖರ್ಗೆ ಶಾಕ್: ಸದ್ಯಕ್ಕೆ ಪ್ರಸ್ತಾವನೆ ಇಲ್ಲವೆಂದ ಎಐಸಿಸಿ ಅಧ್ಯಕ್ಷರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಸಿನಿಮಾ ಸ್ಟೈಲ್ ನಲ್ಲಿ ಸರ್ಕಾರದ ಜಮೀನಿನ ಪತ್ರ ಕಳ್ಳತನ : ಪ್ರಕರಣ ದಾಖಲು
KARNATAKA

BREAKING : ಬೆಂಗಳೂರಲ್ಲಿ ಸಿನಿಮಾ ಸ್ಟೈಲ್ ನಲ್ಲಿ ಸರ್ಕಾರದ ಜಮೀನಿನ ಪತ್ರ ಕಳ್ಳತನ : ಪ್ರಕರಣ ದಾಖಲು

By ಸುರೇಶ್‌

ಬೆಂಗಳೂರು : ಸಿನಿಮಾ ಸ್ಟೈಲ್ ನಲ್ಲಿ ವ್ಯಕ್ತಿಯೊಬ್ಬ ಪಿಡಿಒ ಅಧಿಕಾರಿ ಬಳಿ ಇದ್ದಂತಹ ಫೈಲ್ ಅನ್ನು ಕಳ್ಳತನ ಮಾಡಿರುವ  ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲದ ಹನುಮಂತಪುರ ಗೇಟ್ ಬಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಪಿಡಿಒ ಗೀತಾಮಣಿ ಬಳಿ ಇದ್ದ ಕಡತ ಎಗರಿಸಿದ ಕಿರಾತಕ, ಅಲ್ಲಿಂದ ಪರಾರಿಯಾಗಿದ್ದಾನೇ. ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಗೀತಾಮಣಿ ಅವರು ಹೆದ್ದಾರಿ ಪಕ್ಕ ನಿಂದು ಮೊಬೈಲ್ನಲ್ಲಿ ಮಾತನಾಡುವಾಗ ಈ ಒಂದು ಘಟನೆ ನಡೆದಿದೆ.

ಇನ್ನು ಕಡತ ಕಸಿದುಕೊಂಡು ಪರಾರಿಯಾಗಿರುವ ವ್ಯಕ್ತಿಯನ್ನು ಗುಂಡೇನಹಳ್ಳಿ ಅರುಣ್ ಕುಮಾರ್ ಎಂದು ಹೇಳಲಾಗುತ್ತಿದ್ದು, ಆತನ ವಿರುದ್ಧ ಕಡತ ಕದ್ದಿರುವ ಆರೋಪ ಕೇಳಿ ಬಂದಿದೆ. ಕೋರ್ಟ್ ಅಲ್ಲಿ ಇದ್ದ ಅರುಣ್ ಕುಮಾರ್ ವಿರುದ್ಧ ಭೂಮಿವಾದ ಕೇಸ್ ಇದೆ. ನಾಳೆ ಕೋರ್ಟ್ ನಲ್ಲಿ ಭೂವಿವಾದ ಪ್ರಕರಣ ವಿತರಣೆ ನಡೆಯಲಿದೆ.

ಹಾಗಾಗಿ ಸಂಬಂಧ ಪಟ್ಟಂತಹ ಮೂಲ ಕಡತ ಎಗರಿಸಿದ್ದಾನೆ ಎಂದು ಗೀತಾಮಣಿ ಗಂಭೀರವಾದ ಆರೋಪ ಮಾಡಿದ್ದಾರೆ. ಹಾಗಾಗಿ ಅರುಣ್ ವಿರುದ್ಧ ಸಾರ್ವಜನಿಕ ಆಸ್ತಿ ನಾಶಪಡಿಸಲು ಯತ್ನದ ಅಡಿ ಪ್ರಕರಣ ದಾಖಲಾಗಿದೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ನಾಳೆಯಿಂದ ಶಾಲೆಗಳು ಶುರು; ಸಿಹಿ ಊಟದೊಂದಿಗೆ ವಿದ್ಯಾರ್ಥಿಗಳಿಗೆ ಅದ್ಧೂರಿ ಸ್ವಾಗತ!

2 Mins Read

ಡಿಕೆಶಿ ಸಿಎಲ್‌ಪಿ ನಾಯಕರಾಗಿ ಆಯ್ಕೆ: ಕಠಿಣ ಕಾರ್ಯವೈಖರಿಗೆ ಸಿಕ್ಕ ಅತ್ಯುನ್ನತ ಗೌರವ ಎಂದ ದಿನೇಶ್ ಗುಂಡೂರಾವ್

1 Min Read

Karnataka Politics: ಡಿಕೆಶಿ ಸಂಪುಟದಲ್ಲಿ ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ಖರ್ಗೆ ಶಾಕ್: ಸದ್ಯಕ್ಕೆ ಪ್ರಸ್ತಾವನೆ ಇಲ್ಲವೆಂದ ಎಐಸಿಸಿ ಅಧ್ಯಕ್ಷರು

1 Min Read
Recent News

ನಾಳೆಯಿಂದ ಶಾಲೆಗಳು ಶುರು; ಸಿಹಿ ಊಟದೊಂದಿಗೆ ವಿದ್ಯಾರ್ಥಿಗಳಿಗೆ ಅದ್ಧೂರಿ ಸ್ವಾಗತ!

ಡಿಕೆಶಿ ಸಿಎಲ್‌ಪಿ ನಾಯಕರಾಗಿ ಆಯ್ಕೆ: ಕಠಿಣ ಕಾರ್ಯವೈಖರಿಗೆ ಸಿಕ್ಕ ಅತ್ಯುನ್ನತ ಗೌರವ ಎಂದ ದಿನೇಶ್ ಗುಂಡೂರಾವ್

Karnataka Politics: ಡಿಕೆಶಿ ಸಂಪುಟದಲ್ಲಿ ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ಖರ್ಗೆ ಶಾಕ್: ಸದ್ಯಕ್ಕೆ ಪ್ರಸ್ತಾವನೆ ಇಲ್ಲವೆಂದ ಎಐಸಿಸಿ ಅಧ್ಯಕ್ಷರು

BIG NEWS : ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ದಾಳಿ: ಹೂಗ್ಲಿಯಲ್ಲಿ ಉದ್ವಿಗ್ನ ಪರಿಸ್ಥಿತಿ

State News
KARNATAKA

ನಾಳೆಯಿಂದ ಶಾಲೆಗಳು ಶುರು; ಸಿಹಿ ಊಟದೊಂದಿಗೆ ವಿದ್ಯಾರ್ಥಿಗಳಿಗೆ ಅದ್ಧೂರಿ ಸ್ವಾಗತ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಾಲಾ ವಿದ್ಯಾರ್ಥಿಗಳ ಸುದೀರ್ಘ ಬೇಸಿಗೆ ರಜೆ ಮುಗಿದಿದ್ದು, ಜೂನ್ 1ರಿಂದ (ನಾಳೆ) ರಾಜ್ಯಾದ್ಯಂತ 2026-27ನೇ ಶೈಕ್ಷಣಿಕ ಸಾಲಿನ ತರಗತಿಗಳು…

ಡಿಕೆಶಿ ಸಿಎಲ್‌ಪಿ ನಾಯಕರಾಗಿ ಆಯ್ಕೆ: ಕಠಿಣ ಕಾರ್ಯವೈಖರಿಗೆ ಸಿಕ್ಕ ಅತ್ಯುನ್ನತ ಗೌರವ ಎಂದ ದಿನೇಶ್ ಗುಂಡೂರಾವ್

Karnataka Politics: ಡಿಕೆಶಿ ಸಂಪುಟದಲ್ಲಿ ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ಖರ್ಗೆ ಶಾಕ್: ಸದ್ಯಕ್ಕೆ ಪ್ರಸ್ತಾವನೆ ಇಲ್ಲವೆಂದ ಎಐಸಿಸಿ ಅಧ್ಯಕ್ಷರು

ಮದುವೆಯ ಮುಂಚಿನ ವರದಕ್ಷಿಣೆ’ ಒಪ್ಪುವ ಸಮಾಜ, ವಿವಾಹ ಮುರಿದ ನಂತರದ ಜೀವನಾಂಶವನ್ನು ದ್ವೇಷಿಸುವುದೇಕೆ?

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.