BREAKING : ಜಯನಗರ ಕ್ಷೇತ್ರಕ್ಕೆ ಅನುದಾನ ಹಂಚಿಕೆ ಮಾಡದ ವಿಚಾರ : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಗವರ್ನರ್ ಗೆ ದೂರು

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಿಧಾನಸಭಾ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಇತ್ತೀಚಿನ ಆದೇಶವು ಪ್ರಮುಖ ವಿರೋಧ ಪಕ್ಷವಾದ ಬಿಜೆಪಿಗೆ ಚರ್ಚೆ ಮಾಡಲು ಅವಕಾಶ ಒದಗಿಸಿಕೊಟ್ಟಿದೆ. ಹೌದು ಬಿಜೆಪಿ ಶಾಸಕ ಪ್ರತಿನಿಧಿಸುವ ಜಯನಗರ ವಿಧಾನಸಭಾ ಕ್ಷೇತ್ರವನ್ನು ಈ ಅನುದಾನ ಹಂಚಿಕೆಯಿಂದ ಹೊರಗಿಟ್ಟಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಇದೆ ವಿಚಾರ ಇಟ್ಟುಕೊಂಡು ಡಿಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ವಕೀಲ ಹೆಚ್​.ಯೋಗೇಂದ್ರ ಎನ್ನುವರು ಡಿಕೆ ಶಿವಕುಮಾರ್ … Continue reading BREAKING : ಜಯನಗರ ಕ್ಷೇತ್ರಕ್ಕೆ ಅನುದಾನ ಹಂಚಿಕೆ ಮಾಡದ ವಿಚಾರ : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಗವರ್ನರ್ ಗೆ ದೂರು