BREAKING : ಹರಿಯಾಣದಲ್ಲಿ ‘ಕಾಂಗ್ರೆಸ್’ಗೆ ಬಹುಮತ ; 50-60 ಸ್ಥಾನಗಳಲ್ಲಿ ಭರ್ಜರಿ ಗೆಲುವು ; ಸಮೀಕ್ಷೆ

ನವದೆಹಲಿ : ಶನಿವಾರ ಚುನಾವಣೋತ್ತರ ಸಮೀಕ್ಷೆಗಳು ಹೊರ ಬಿದ್ದಿದ್ದು, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವ ಸಾಧ್ಯತೆಯಿದೆ. ವಿವಿಧ ಸಮೀಕ್ಷೆಗಳು ಕಾಂಗ್ರೆಸ್ ಪಕ್ಷಕ್ಕೆ 55 ರಿಂದ 62 ಸ್ಥಾನಗಳು ಬರಲಿವೆ ಎಂದು ಭವಿಷ್ಯ ನುಡಿದಿವೆ. ಕಾಂಗ್ರೆಸ್ ಭರ್ಜರಿ ಜಯ ಗಳಿಸಿ ಅಧಿಕಾರದಲ್ಲಿರುವ ಬಿಜೆಪಿಯನ್ನ ಕಿತ್ತೊಗೆಯಲಿದೆ ಎಂದು ಹಲವು ಸಮೀಕ್ಷೆಗಳು ತಿಳಿಸಿವೆ. ಅಂದ್ಹಾಗೆ, ಸರ್ಕಾರ ರಚಿಸಲು 46 ಸ್ಥಾನಗಳ ಬಹುಮತ ಅಗತ್ಯವಿದೆ. ಅಂದ್ಹಾಗೆ, ಜನ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 126ಎ ನಿಬಂಧನೆಗಳ ಅಡಿಯಲ್ಲಿ ಚುನಾವಣಾ ಆಯೋಗ (ಇಸಿ) … Continue reading BREAKING : ಹರಿಯಾಣದಲ್ಲಿ ‘ಕಾಂಗ್ರೆಸ್’ಗೆ ಬಹುಮತ ; 50-60 ಸ್ಥಾನಗಳಲ್ಲಿ ಭರ್ಜರಿ ಗೆಲುವು ; ಸಮೀಕ್ಷೆ