BREAKING : ಬಿಜೆಪಿಗಿಂತಲೂ ಕಾಂಗ್ರೆಸ್ ನಲ್ಲಿ ಹೆಚ್ಚು ಕಮಿಷನ್ : ಗುತ್ತಿಗೆದಾರರ ಸಂಘ ಗಂಭೀರ ಆರೋಪ!

ಬೆಂಗಳೂರು : ಕಳೆದ ಬಿಜೆಪಿ ಅವಧಿಯಲ್ಲಿ ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ತೆಗೆದುಕೊಳ್ಳಲಾಗುತ್ತಿತ್ತು ಎಂದು ಕಾಂಗ್ರೆಸ್ ಗಂಭೀರವಾಗಿ ಆರೋಪ ಮಾಡಿತ್ತು. ಆದರೆ ಇದೀಗ ಬಿಜೆಪಿಗಿಂತಲೂ ಕಾಂಗ್ರೆಸ್ ಅವಧಿಯಲ್ಲಿ ಅತಿ ಹೆಚ್ಚು ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘ ಇದೀಗ ಗಂಭೀರವಾದ ಆರೋಪ ಮಾಡುತ್ತಿದೆ. ಹೌದು ಡಿ. ಕೆಂಪಣ್ಣ ಅವರ ನೇತೃತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ನಡೆದ ಹೋರಾಟದ ಪ್ರತಿಫಲವಾಗಿ ನಿಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಆದರೆ, ನಿಮ್ಮ ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಸಂಬಂಧಪಟ್ಟ ಸಚಿವರನ್ನು ಭೇಟಿ … Continue reading BREAKING : ಬಿಜೆಪಿಗಿಂತಲೂ ಕಾಂಗ್ರೆಸ್ ನಲ್ಲಿ ಹೆಚ್ಚು ಕಮಿಷನ್ : ಗುತ್ತಿಗೆದಾರರ ಸಂಘ ಗಂಭೀರ ಆರೋಪ!