BREAKING : ಕಾಂಗ್ರೆಸ್ ನಾಯಕಿ ‘ಪ್ರಿಯಾಂಕಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವ್ರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗಾಗಿ ಅವರು ಇಂದು (ಫೆಬ್ರವರಿ 16) ಉತ್ತರ ಪ್ರದೇಶದ ಚಂದೌಲಿಯಲ್ಲಿ ನಡೆಯಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಮತ್ತು ಚೇತರಿಸಿಕೊಂಡ ನಂತರ ಯಾತ್ರೆಗೆ ಸೇರುವುದಾಗಿ ಸ್ವತಃ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, “ಭಾರತ್ ಜೋಡೋ ನ್ಯಾಯ್ ಯಾತ್ರೆ ಉತ್ತರ ಪ್ರದೇಶವನ್ನ ತಲುಪಲು ನಾನು ಕುತೂಹಲದಿಂದ ಕಾಯುತ್ತಿದ್ದೆ, ಆದರೆ … Continue reading BREAKING : ಕಾಂಗ್ರೆಸ್ ನಾಯಕಿ ‘ಪ್ರಿಯಾಂಕಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು