BREAKING : ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು
ಉತ್ತರರದೇಶ : ಅಮಿತ್ ಶಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಉತ್ತರಪ್ರದೇಶದ ಸುಲ್ತಾನ್ ಪುರ ಕೋರ್ಟ್ ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡಿದೆ. 2018 ರಲ್ಲಿ ಅಮಿತ್ ಶಾ ಅವರ ವಿರುದ್ಧ ಹೇಳಿಕೆಗಾಗಿ ಭಾರತೀಯ ಜನತಾ ಪಕ್ಷದ ನಾಯಕರೊಬ್ಬರು ಮಾನನಷ್ಟ ಪ್ರಕರಣ ದಾಖಲಿಸಿದ್ದರು.ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ‘ಕನ್ನಡಿಗರ ಹಣ ರಾಹುಲ್ ಗಾಂಧಿ ಜೇಬಿಗೆ’ : ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ ಬಿಜೆಪಿ ನಾಯಕ ವಿಜಯ್ … Continue reading BREAKING : ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು
Copy and paste this URL into your WordPress site to embed
Copy and paste this code into your site to embed