BREAKING : ಕಾಂಗ್ರೆಸ್ ನಾಯಕಿ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅದ್ರಂತೆ, ಗುರುವಾರ ಮತ್ತು ಶುಕ್ರವಾರ ಬೆಳಗಾವಿಯಲ್ಲಿ ನಡೆಯಲಿರುವ ಸಭೆಗಳಿಂದ ಅವರು ದೂರ ಉಳಿದಿದ್ದಾರೆ. ಪ್ರಸ್ತುತ ಅವರೊಂದಿಗೆ ಅವರ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಇದ್ದಾರೆ ಎಂದು ಹೇಳಲಾಗ್ತಿದೆ. ಹೀಗಾಗಿ ಇಂದು ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಮಾತ್ರ ಭಾಗವಹಿಸದ್ದರು.     ಗಣಿ ಮತ್ತು ಭೂವಿಜ್ಞಾನ ಇಲಾಖೆ ಅನಧಿಕೃತ ಮೊರಂ ಗಣಿಗಾರಿಕೆ ಮಾಡಿದ … Continue reading BREAKING : ಕಾಂಗ್ರೆಸ್ ನಾಯಕಿ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು