BREAKING : ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ‘ಅಶ್ಲೀಲ’ ಪದ ಬಳಕೆ ಆರೋಪ : ಸಭಾಪತಿಗೆ ದೂರು ನೀಡಿದ ಕಾಂಗ್ರೆಸ್ ಸದಸ್ಯರು

ಬೆಳಗಾವಿ : ಕೇಂದ್ರ ಗೃಹ ಸಚಿವ ಅಮಿತ್ ಶಾ, ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅವಹೇನಕಾರಿ ಹೇಳಿಕೆ ಖಂಡಿಸಿ ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್- ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಇದೇ ವೇಳೆ ಮಾತಿನ ಭರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಸದಸ್ಯ ಸಿ.ಟಿ. ರವಿ ಅವರ ಅಶ್ಲೀಲ ಪದ ಬಳಕೆ ಕೈ ಸದಸ್ಯರ ಸಿಟ್ಟಿಗೆ ಕಾರಣವಾಯಿತು. ಸಿಟಿ ರವಿ ಅವರು ಅಶ್ಲೀಲ ಪದ ಬಳಗಸಿದ್ದಾರೆ ಎಂದು ಆರೋಪಿಸಿ ಇದೀಗ ಕಾಂಗ್ರೆಸ್ಸರು ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ದೂರು … Continue reading BREAKING : ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ‘ಅಶ್ಲೀಲ’ ಪದ ಬಳಕೆ ಆರೋಪ : ಸಭಾಪತಿಗೆ ದೂರು ನೀಡಿದ ಕಾಂಗ್ರೆಸ್ ಸದಸ್ಯರು