BREAKING : ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇ.ಡಿ ದಾಳಿ ಕೇಸ್ : 1.68 ಕೋಟಿ ನಗದು, 6 ಕೆಜಿ ಚಿನ್ನದ ಬಿಸ್ಕೆಟ್‌ ಜಪ್ತಿ!

ಕಾರವಾರ : ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ m ಮನೆ ಮೇಲೆ ಇಡಿ ದಾಳಿ ನಡೆಸಿದ್ದ ಪ್ರಕಾರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಡಿ ಅಧಿಕಾರಿಗಳು ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಶಾಸಕ ಸತೀಶ್‌ ಸೈಲ್‌ ಹೊರಗಿದ್ದಾರೆ. ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ವೇಳೆ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. … Continue reading BREAKING : ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇ.ಡಿ ದಾಳಿ ಕೇಸ್ : 1.68 ಕೋಟಿ ನಗದು, 6 ಕೆಜಿ ಚಿನ್ನದ ಬಿಸ್ಕೆಟ್‌ ಜಪ್ತಿ!