BREAKING: ಸದನದಲ್ಲೇ ಕುಸಿದು ಬಿದ್ದ ಕಾಂಗ್ರೆಸ್​​​ ಸಂಸದೆ ಪುಲೋ ದೇವಿ, ಆಸ್ಪತ್ರೆಗೆ ದಾಖಲು..!

ನವದೆಹಲಿ : ರಾಜ್ಯಸಭಾ ಸಂಸದೆ ಫುಲೋ ದೇವಿ ನೇತಮ್ ಅವರು ಸದನದಲ್ಲಿ ಅನಾರೋಗ್ಯಕ್ಕೆ ಒಳಗಾದರು. ನೀಟ್ ವಿಷಯದ ಬಗ್ಗೆ ವೈಲ್’ನಲ್ಲಿ ಪ್ರತಿಭಟನೆ ನಡೆಸುವಾಗ ಅವರು ತಲೆತಿರುಗಿದ್ದು, ಮೂರ್ಛೆ ಹೋಗಿದ್ದಾರೆ. ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.   ಸ್ವಂತ ‘ಮನೆ’ ಕನಸು ಕಾಣ್ತಿದ್ದೀರಾ.? ಕೇಂದ್ರ ಸರ್ಕಾರದ ‘ಹಣ’ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ ಗಮನಿಸಿ : ‘IBPS RRB’ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ; ಕೂಡಲೇ ಈ ರೀತಿ ಅರ್ಜಿ ಸಲ್ಲಿಸಿ