BREAKING : ಕಾಂಗ್ರೆಸ್ ಅಭ್ಯರ್ಥಿಗಳ 9ನೇ ಪಟ್ಟಿ ಬಿಡುಗಡೆ, ಆಂಧ್ರದ ಕಡಪದಿಂದ ‘ವೈ.ಎಸ್ ಶರ್ಮಿಳಾ ರೆಡ್ಡಿ’ ಸ್ಪರ್ಧೆ
ನವದೆಹಲಿ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ 9ನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಆಂಧ್ರಪ್ರದೇಶ, ಒಡಿಶಾ, ಬಿಹಾರ ಮತ್ತು ಪಶ್ಚಿಮ ಬಂಗಾಳದ 17 ಅಭ್ಯರ್ಥಿಗಳು ಸೇರಿದ್ದಾರೆ. ಈ ಪಟ್ಟಿಯಲ್ಲಿ ಒಡಿಶಾದ ಎಂಟು, ಆಂಧ್ರಪ್ರದೇಶದ ಐದು, ಬಿಹಾರದ ಮೂವರು ಮತ್ತು ಪಶ್ಚಿಮ ಬಂಗಾಳದ ಒಬ್ಬ ಅಭ್ಯರ್ಥಿ ಸೇರಿದ್ದಾರೆ. ಅದ್ರಂತೆ, ಆಂಧ್ರಪ್ರದೇಶದ ಕಡಪ ಕ್ಷೇತ್ರದಿಂದ ರಾಜ್ಯ ಘಟಕದ ಅಧ್ಯಕ್ಷೆ ವೈ.ಎಸ್ ಶರ್ಮಿಳಾ ರೆಡ್ಡಿ ಅವರನ್ನ ಕಣಕ್ಕಿಳಿಸಿದೆ. The CEC of Congress has selected the … Continue reading BREAKING : ಕಾಂಗ್ರೆಸ್ ಅಭ್ಯರ್ಥಿಗಳ 9ನೇ ಪಟ್ಟಿ ಬಿಡುಗಡೆ, ಆಂಧ್ರದ ಕಡಪದಿಂದ ‘ವೈ.ಎಸ್ ಶರ್ಮಿಳಾ ರೆಡ್ಡಿ’ ಸ್ಪರ್ಧೆ
Copy and paste this URL into your WordPress site to embed
Copy and paste this code into your site to embed