BREAKING : ‘ಕರ್ನಾಟಕ ‘ವಿಧಾನ ಪರಿಷತ್ ಚುನಾವಣೆ’ : 6 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್
ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಮೂರು ಪದವೀಧರರ ಕ್ಷೇತ್ರ ಹಾಗೂ ಎರಡು ಶಿಕ್ಷಕರ ಕ್ಷೇತ್ರಕ್ಕೆ ನಿನ್ನೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೂ, ಇದೀಗ ಕಾಂಗ್ರೆಸ್ ಕೂಡ ಆರೂ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಕಾಂಗ್ರೆಸ್ ಈ ಹಿಂದೆ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿ, ಒಂದು ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿತ್ತು. ಇದೀಗ ಬಾಕಿ ಉಳಿದಿದ್ದ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರನ್ನು ಆಯ್ಕೆ ಮಾಡುವ ಮೂಲಕ, ವಿಧಾನ ಪರಿಷತ್ನ ಆರೂ ಸ್ಥಾನಗಳಿಗೆ … Continue reading BREAKING : ‘ಕರ್ನಾಟಕ ‘ವಿಧಾನ ಪರಿಷತ್ ಚುನಾವಣೆ’ : 6 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed