ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ 2026ಕ್ಕೆ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗಳಿಗೆ ಅಭ್ಯರ್ಥಿಗಳ ಹೆಸರನ್ನು ಕೆಳಗೆ ಉಲ್ಲೇಖಿಸಿ ಅನುಮೋದಿಸಿದ್ದಾರೆ.
ಪಶ್ಚಿಮ ಪದವೀಧರ ಚಚ ಮೋಹನ್ ಲಿಂಬಿಕಾಯಿ, ಆಗ್ನೇಯ ಪದವೀಧರ ಶಶಿ ಹುಲಿಕುಂಟೆ, ಈಶಾನ್ಯ ಶಿಕ್ಷಕರ ಕ್ಷೇತ್ರ ಶರಣಪ್ಪ ಮಟ್ಟೂರ್, ಬೆಂಗಳೂರು ಶಿಕ್ಷಕರ ಕ್ಷೇತ್ರ ಪುಟ್ಟಣ್ಣ.









