BREAKING : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 43 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ, ಇಲ್ಲಿದೆ ಲಿಸ್ಟ್

ನವದೆಹಲಿ : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ಆರಂಭಿಸಿದ್ದು, ಸಧ್ಯ 43 ಆಭ್ಯರ್ಥಿಗಳ 2ನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಮನ್ ಮತ್ತು ದಿಯು ಸೇರಿದಂತೆ ವಿವಿಧ ರಾಜ್ಯಗಳಲ್ಲಿ 43 ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಗೌರವ್ ಗೊಗೊಯ್ ಅಸ್ಸಾಂನ ಜೋರ್ಹತ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರೆ, ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಚಿಂದ್ವಾರದಿಂದ ಸ್ಪರ್ಧಿಸಲಿದ್ದಾರೆ. ಘೋಷಿಸಲಾದ 43 ಅಭ್ಯರ್ಥಿಗಳಲ್ಲಿ 33 … Continue reading BREAKING : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 43 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ, ಇಲ್ಲಿದೆ ಲಿಸ್ಟ್