Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT :ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ; 12,256 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | SSC Recruitment-2026

BREAKING : ಡೊಪಿಂಗ್ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ : 2 ಲಕ್ಷ ದಂಡ, 5 ವರ್ಷ ಜೈಲು ಶಿಕ್ಷೆ ಫಿಕ್ಸ್!

ALERT : ಅತಿಯಾದ ಶಾಖವು ಶ್ವಾಸಕೋಶದ ಆರೋಗ್ಯವನ್ನು ಹದಗೆಡಿಸುತ್ತಿದೆ : ತಜ್ಞ ವೈದ್ಯರ ಎಚ್ಚರಿಕೆ | Extreme Heat

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮುಂದಿನ ‘ಸಿಎಂ’ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು
KARNATAKA

BREAKING : ಮುಂದಿನ ‘ಸಿಎಂ’ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು

By ಸುರೇಶ್‌

ಚಿಕ್ಕಮಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾಲಿಟಿಕ್ಸ್ ಭಾರಿ ಸದ್ದು ಮಾಡುತ್ತಿದ್ದು, ಇದರ ನಡುವೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಶಿವಕುಮಾರ್ ಅವರು ಮುಂದಿನ ಸಿಎಂ ಎಂದು ಘೋಷಣೆ ಕೂಗಿದ ಘಟನೆ ಜರುಗಿತು.

ಇಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬೆ ಪೀಠಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಠದಲ್ಲಿ ಆಯೋಜನೆ ಮಾಡಿದಂತಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕರ್ತರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಜೈ ಕಾಂಗ್ರೆಸ್ ಪಕ್ಷಕ್ಕೆ ಜೈ ಎಂದು ಘೋಷಣೆ ಕೂಗಿದರು.

ಇದಕ್ಕೂ ಮುನ್ನ ಮೆಣಸೆ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಾರ ಬೆಂಬಲವೂ ಕೂಡ ಬೇಡ ಯಾವ ಘೋಷಣೆಯೂ ಬೇಡ. ಹೈಕಮಾಂಡ್ ಸೂಚಿಸಿದಂತೆ ನಾವು ನಡೆದುಕೊಳ್ಳುತ್ತೇವೆ. ನಮ್ಮ ಸರ್ಕಾರ ಜನರ ಪರವಾಗಿ ಕೆಲಸ ಮಾಡುತ್ತದೆ.ಪಕ್ಷಕ್ಕಾಗಿ ನಾನು ಕೆಲಸ ಮಾಡುತ್ತೇನೆ ಪ್ರತಿಫಲ ನೀಡುವುದು ದೇವರಿಗೆ ಬಿಟ್ಟಿರುವ ವಿಷಯ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಶಾಲಾ ಮೊದಲ ದಿನವನ್ನು ಸ್ಮರಣೀಯವಾಗಿಸಲು ಶಿಕ್ಷಣ ಇಲಾಖೆ ಸಿದ್ಧತೆ : ವಿಶೇಷ ಮಾರ್ಗಸೂಚಿ ಪ್ರಕಟ!

3 Mins Read

BIG NEWS : ಬೆಂಗಳೂರಲ್ಲಿ ಸುರಿದ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆಗೆ ಅವಾಂತರ ಸೃಷ್ಟಿ : ತತ್ತರಿಸಿದ ಜನತೆ!

1 Min Read

Rain Alert : ರಾಜ್ಯದಲ್ಲಿ ಮುಂದಿನ 4 ದಿನ ವರುಣಾರ್ಭಟ: ಸಿಲಿಕಾನ್ ಸಿಟಿ ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

1 Min Read
Recent News

JOB ALERT :ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ; 12,256 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | SSC Recruitment-2026

BREAKING : ಡೊಪಿಂಗ್ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ : 2 ಲಕ್ಷ ದಂಡ, 5 ವರ್ಷ ಜೈಲು ಶಿಕ್ಷೆ ಫಿಕ್ಸ್!

ALERT : ಅತಿಯಾದ ಶಾಖವು ಶ್ವಾಸಕೋಶದ ಆರೋಗ್ಯವನ್ನು ಹದಗೆಡಿಸುತ್ತಿದೆ : ತಜ್ಞ ವೈದ್ಯರ ಎಚ್ಚರಿಕೆ | Extreme Heat

ರಾಜ್ಯದಲ್ಲಿ ಶಾಲಾ ಮೊದಲ ದಿನವನ್ನು ಸ್ಮರಣೀಯವಾಗಿಸಲು ಶಿಕ್ಷಣ ಇಲಾಖೆ ಸಿದ್ಧತೆ : ವಿಶೇಷ ಮಾರ್ಗಸೂಚಿ ಪ್ರಕಟ!

State News
KARNATAKA

ರಾಜ್ಯದಲ್ಲಿ ಶಾಲಾ ಮೊದಲ ದಿನವನ್ನು ಸ್ಮರಣೀಯವಾಗಿಸಲು ಶಿಕ್ಷಣ ಇಲಾಖೆ ಸಿದ್ಧತೆ : ವಿಶೇಷ ಮಾರ್ಗಸೂಚಿ ಪ್ರಕಟ!

By kannadanewsnow57 KARNATAKA 3 Mins Read

ಶಾಲಾ ಪ್ರಾರಂಭೋತ್ಸವವನ್ನು ಕೇವಲ ಸಾಂಪ್ರದಾಯಿಕ ಆಚರಣೆಗೆ ಸೀಮಿತಗೊಳಿಸದೆ, ಮಕ್ಕಳಿಗೆ ಸದಾ ನೆನಪಿನಲ್ಲಿ ಉಳಿಯುವಂತೆ ಹಾಗೂ ಅವರು ಅತ್ಯಂತ ಸಂತೋಷದಿಂದ ಶಾಲೆಗೆ…

BIG NEWS : ಬೆಂಗಳೂರಲ್ಲಿ ಸುರಿದ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆಗೆ ಅವಾಂತರ ಸೃಷ್ಟಿ : ತತ್ತರಿಸಿದ ಜನತೆ!

Rain Alert : ರಾಜ್ಯದಲ್ಲಿ ಮುಂದಿನ 4 ದಿನ ವರುಣಾರ್ಭಟ: ಸಿಲಿಕಾನ್ ಸಿಟಿ ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

BREAKING : ಕರ್ನಾಟಕದ 4 ಸ್ಥಾನ ಸೇರಿ ರಾಜ್ಯಸಭೆಯ 24 ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್ : ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ | Rajya Sabha elections

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.