BREAKING : ‘ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣ’ಕ್ಕೆ ಸ್ಥಳಾವಕಾಶ ಕೋರಿ ‘ಪ್ರಧಾನಿ ಮೋದಿ’ಗೆ ಕಾಂಗ್ರೆಸ್ ಪತ್ರ

ನವದೆಹಲಿ : ಗುರುವಾರ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪ್ರತ್ಯೇಕ ಸ್ಮಾರಕ ಸ್ಥಳವನ್ನ ಕೋರಿ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪತ್ರ ಬರೆದಿದೆ. ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಮನಮೋಹನ್ ಸಿಂಗ್ ಅವರ ಕುಟುಂಬವು ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಹೇಳಿದ್ದಾರೆ. ಡಿಸೆಂಬರ್ 28ರಂದು ನಡೆಯಲಿರುವ ಸಿಂಗ್ ಅವರ ಅಂತ್ಯಕ್ರಿಯೆಗೆ ಸ್ಮಾರಕ ಸ್ಥಳವನ್ನ ಕೋರಿ ಖರ್ಗೆ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಖರ್ಗೆ ತಮ್ಮ … Continue reading BREAKING : ‘ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣ’ಕ್ಕೆ ಸ್ಥಳಾವಕಾಶ ಕೋರಿ ‘ಪ್ರಧಾನಿ ಮೋದಿ’ಗೆ ಕಾಂಗ್ರೆಸ್ ಪತ್ರ