BREAKING : ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಕೇಸ್ : ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ರಾಜೀವ್ ಗೌಡ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಸಭೆ ಆಯುಕ್ತೆ ಅಮೃತಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಪದಗಳಿಂದ ನಿಂದಿಸಿದ್ದು ಅಲ್ಲದೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜೀವ್ ಗೌಡ ನಿರೀಕ್ಷಣಾ ಮೇಲೆ ಕೋರಿ ಅರ್ಜಿ ಸಲ್ಲಿಸಿದ್ದಾನೆ. ಚಿಕ್ಕಬಳ್ಳಾಪುರದ 2ನೇ ಜಿಲ್ಲಾ ಅಪರ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಆರೋಪಿ ರಾಜೀವ್ ಗೌಡ ಪರ ವಕೀಲ ಶಿವಶಂಕರ್ ರೆಡ್ಡಿ ಅರ್ಜಿ ಸಲ್ಲಿಸಿದ್ದಾರೆ. ಅಮೃತ ಗೌಡಗೆ ರಾಜೀವ್ ಗೌಡ ಅಕ್ರಮವಾಗಿ ಕಟ್ಟಿದ … Continue reading BREAKING : ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಕೇಸ್ : ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ರಾಜೀವ್ ಗೌಡ