ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿತ್ತು. ಈ ಒಂದು ತೀರ್ಪಿನ ಕುರಿತಾಗಿ ಸಚಿವ ಜಮೀರ್ ಅಹ್ಮದ್ ಹೈಕೋರ್ಟ್ ಆದೇಶ ರಾಜಕೀಯ ತೀರ್ಪು ಆಗಿದೆ ಎಂದು ಲಘುವಾಗಿ ಮಾತನಾಡಿದ್ದರು.ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಟಿಜೆ ಅಬ್ರಹಾಂ ಸಚಿವ ಜಮೀರ್ ಅಹ್ಮದ್ ವಿರುದ್ಧ ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಹೌದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ … Continue reading BREAKING : ‘ಪೊಲಿಟಿಕಲ್ ಜಡ್ಜ್ ಮೆಂಟ್’ ಹೇಳಿಕೆ ವಿಚಾರ : ಸಚಿವ ಜಮೀರ್ ಅಹ್ಮದ್ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed