BREAKING : ಗೃಹಸಚಿವ ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ಸುಮೋಟೋ ಕೇಸ್ ದಾಖಲು!

ಬೆಂಗಳೂರು : ಇತ್ತೀಚಿಗೆ ನಟಿ ರಮ್ಯಾ ಹಾಗೂ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕಿಟಿಕೆಡಿಗಳು ಅಶ್ಲೀಲ ಮೆಸೇಜ್ ಕಳುಹಿಸಿದ ಪ್ರಕರಣ ನಡೆದಿತ್ತು. ಆದರೆ ಇದೀಗ ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ ಆರೋಪದ ಮೇಲೆ, ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸರು IT Act ಹಾಗೂ BNS ಸೆಕ್ಷನ್ 299 ಅಡಿಯಲ್ಲಿ ಈ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹಿಂದೂ ಜಾಗೃತನಾಗು’ ಎಂಬ ಎಕ್ಸ್ ಖಾತೆಯಿಂದ ಈ ವಿವಾದಾತ್ಮಕ … Continue reading BREAKING : ಗೃಹಸಚಿವ ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ಸುಮೋಟೋ ಕೇಸ್ ದಾಖಲು!