Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್ ವಾಹನ : ಚಾಲಕ ಸೇರಿ ಇಬ್ಬರಿಗೆ ಗಾಯ

01/06/2025 7:10 PM

ಉಕ್ರೇನ್ ಮೇಲೆ ರಷ್ಯಾದಿಂದ ದೊಡ್ಡ ಪ್ರಮಾಣದಲ್ಲಿ ಡ್ರೋನ್ ದಾಳಿ: ಭಯಾನಕ ವೀಡಿಯೋ ನೋಡಿ

01/06/2025 7:08 PM

ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರು, ಸಲಹೆ ನೀಡಬೇಕೇ? ಈ ನಂಬರ್ ಗೆ ‘ವಾಟ್ಸ್ ಆಪ್’ ಮಾಡಿ

01/06/2025 6:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮುಂದುವರೆದ ಮಳೆಯ ಆರ್ಭಟ : ಇಂದು ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!
KARNATAKA

BREAKING : ಮುಂದುವರೆದ ಮಳೆಯ ಆರ್ಭಟ : ಇಂದು ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!

By kannadanewsnow5731/05/2025 6:02 AM

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಐದು ಜನರು ಮೃತಪಟ್ಟಿದ್ದಾರೆ. ಭೂಕುಸಿತ, ಪ್ರವಾಹದಿಂದ ಹಲವಾರು ಮನೆಗಳಿಗೆ ಹಾನಿಯಾಗಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಇಂದೂ ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹೌದು ಮಳೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಐವರು ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವುದರಿಂದ ಹವಾಮಾನ ಇಲಾಖೆ ರೆಡ್​ ಅಲರ್ಟ್ ಘೋಷಿಸಿದೆ. ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್​ ಅಲರ್ಟ್​ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುವರೆಗೆ ರಜೆ ಘೋಷಣೆ ಮಾಡಿದೆ.

BREAKING: Continued rains: Holiday declared for schools and colleges in this district today!
Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್ ವಾಹನ : ಚಾಲಕ ಸೇರಿ ಇಬ್ಬರಿಗೆ ಗಾಯ

01/06/2025 7:10 PM1 Min Read

ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರು, ಸಲಹೆ ನೀಡಬೇಕೇ? ಈ ನಂಬರ್ ಗೆ ‘ವಾಟ್ಸ್ ಆಪ್’ ಮಾಡಿ

01/06/2025 6:47 PM1 Min Read

ಕೋಲಾರ : ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ಆಹಾರ ಅಧಿಕಾರಿಗಳು & ಪೊಲೀಸರಿಂದ ದಾಳಿ

01/06/2025 6:33 PM1 Min Read
Recent News

ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್ ವಾಹನ : ಚಾಲಕ ಸೇರಿ ಇಬ್ಬರಿಗೆ ಗಾಯ

01/06/2025 7:10 PM

ಉಕ್ರೇನ್ ಮೇಲೆ ರಷ್ಯಾದಿಂದ ದೊಡ್ಡ ಪ್ರಮಾಣದಲ್ಲಿ ಡ್ರೋನ್ ದಾಳಿ: ಭಯಾನಕ ವೀಡಿಯೋ ನೋಡಿ

01/06/2025 7:08 PM

ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರು, ಸಲಹೆ ನೀಡಬೇಕೇ? ಈ ನಂಬರ್ ಗೆ ‘ವಾಟ್ಸ್ ಆಪ್’ ಮಾಡಿ

01/06/2025 6:47 PM

ಕೋಲಾರ : ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ಆಹಾರ ಅಧಿಕಾರಿಗಳು & ಪೊಲೀಸರಿಂದ ದಾಳಿ

01/06/2025 6:33 PM
State News
KARNATAKA

ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್ ವಾಹನ : ಚಾಲಕ ಸೇರಿ ಇಬ್ಬರಿಗೆ ಗಾಯ

By kannadanewsnow0501/06/2025 7:10 PM KARNATAKA 1 Min Read

ಚಿಕ್ಕಮಗಳೂರು : ಚಾಲಕನ ನಿಯಂತ್ರಣದ ತಪ್ಪಿ ಪಿಕಪ್ ವಾಹನವೊಂದು ಕಂದಕಕ್ಕೆ ಉರುಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ…

ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರು, ಸಲಹೆ ನೀಡಬೇಕೇ? ಈ ನಂಬರ್ ಗೆ ‘ವಾಟ್ಸ್ ಆಪ್’ ಮಾಡಿ

01/06/2025 6:47 PM

ಕೋಲಾರ : ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ಆಹಾರ ಅಧಿಕಾರಿಗಳು & ಪೊಲೀಸರಿಂದ ದಾಳಿ

01/06/2025 6:33 PM

BIG NEWS : ಕಮಲ್ ಹಾಸನ್ ವಿವಾದತ್ಮಕ ಹೇಳಿಕೆ ವಿಚಾರ : ಶಿವರಾಜ್ ಕುಮಾರ್ ನಾಡದ್ರೋಹಿ ಎಂದ ಮುಖ್ಯಮಂತ್ರಿ ಚಂದ್ರು

01/06/2025 5:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.