BREAKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ ಮರಣ ಮೃದಂಗ : ಇಂದು ಒಂದೇ ದಿನ 6 ಜನರ ಸಾವು!

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವುಗಳು ಮುಂದುವರೆದಿದ್ದು ಇಂದು ರಾಜ್ಯದಲ್ಲಿ ಒಂದೇ ದಿನ 6 ಜನ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಮಂಗಳೂರು, ದಾವಣಗೆರೆ, ವಿಜಯನಗರ ಮಂಡ್ಯ ಸೇರಿದಂತೆ ಒಟ್ಟು 6ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ರಾಯಚೂರಲ್ಲಿ ನರಳಾಡಿ ಪ್ರಣಾಬಿಟ್ಟ ವ್ಯಕ್ತಿ! ರಾಯಚೂರಿನ ಮಸ್ಕಿ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ ಪಗಡದಿನ್ನಿ ಕ್ಯಾಂಪ್‌ನ ಶರಣಬಸವ (32) ಎಂಬ ವ್ಯಕ್ತಿ ಎದೆನೋವಿನಿಂದ ನರಳುತ್ತಿದ್ದ ಶರಣಬಸವನನ್ನು ಆತನ ಸ್ನೇಹಿತರು ಚಿಕಿತ್ಸೆಗಾಗಿ ಬೈಕ್‌ ನಲ್ಲಿಯೇ ಮಸ್ಕಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದರು. ಆದರೆ ಆ … Continue reading BREAKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ ಮರಣ ಮೃದಂಗ : ಇಂದು ಒಂದೇ ದಿನ 6 ಜನರ ಸಾವು!