BREAKING ; ವಿವಾದಾತ್ಮಕ ಇಸ್ಲಾಮಿಕ್ ಬೋಧಕ ‘ಝಾಕಿರ್ ನಾಯ್ಕ್’ ‘ಎಕ್ಸ್’ ಖಾತೆಗೆ ಭಾರತದಲ್ಲಿ ತಡೆ

ನವದೆಹಲಿ : ವಿವಾದಾತ್ಮಕ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ಅವರ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ಖಾತೆಯನ್ನ ಭಾರತದಲ್ಲಿ ತಡೆಹಿಡಿಯಲಾಗಿದೆ. ಒಂದು ತಿಂಗಳ ಕಾಲ ಪಾಕಿಸ್ತಾನಕ್ಕೆ ಭೇಟಿ ನೀಡಿರುವ ವಿವಾದಾತ್ಮಕ ಬೋಧಕನನ್ನ ಪಾಕಿಸ್ತಾನ ಸನ್ಮಾನಿಸಿದ ರೀತಿಯನ್ನ ವಿದೇಶಾಂಗ ಸಚಿವಾಲಯ (MEA) ಖಂಡಿಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. “ಝಾಕಿರ್ ನಾಯ್ಕ್ ಅವರನ್ನು ಪಾಕಿಸ್ತಾನದಲ್ಲಿ ಸ್ವಾಗತಿಸಲಾಗುತ್ತಿದೆ ಎಂಬ ವರದಿಗಳನ್ನು ನಾವು ನೋಡಿದ್ದೇವೆ. ಅವರನ್ನ ಅಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಗಿದೆ” ಎಂದು ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ತಮ್ಮ … Continue reading BREAKING ; ವಿವಾದಾತ್ಮಕ ಇಸ್ಲಾಮಿಕ್ ಬೋಧಕ ‘ಝಾಕಿರ್ ನಾಯ್ಕ್’ ‘ಎಕ್ಸ್’ ಖಾತೆಗೆ ಭಾರತದಲ್ಲಿ ತಡೆ