BREAKING : ಕಾಂತಾರ ಚಿತ್ರದಲ್ಲಿನ ದೈವವನ್ನು ದೆವ್ವ ಎಂದ ವಿಚಾರ : ನಟ ರಣವೀರ್ ಸಿಂಗ್ ವಿರುದ್ಧ ‘FIR’ ದಾಖಲು!

ಬೆಂಗಳೂರು : ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕಾಂತಾರ ಸೀಕ್ವೆಲ್‌’ನ ಸಿನಿಮಾವನ್ನು ನೋಡಿದ ನಟ ರಣವೀರ್ ಸಿಂಗ್ ಅವರು ಈ ಸಿನಿಮಾದಲ್ಲಿರುವ ಚಾವುಂಡಿ ದೈವವನ್ನು ಫೀಮೇಲ್ ಘೋಸ್ಟ್ ಎಂದು ಕರೆದು ಅದರ ನಟನೆಯ ಅನುಕರಣೆ ಮಾಡಿದ್ದರು. ಇದೀಗ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ದ ದೂರು ದಾಖಲಾಗಿದೆ. ಬಾಲಿವುಡ್ ಸ್ಟಾರ್ ನಟ ದೀಪಿಕಾ ಪಡುಕೋಣೆ ಪ, ಸ್ಟಾರ್ ನಟ ರಣವೀರ್ ಸಿಂಗ್ ವಿರುದ್ಧ ಇದೀಗ ಕರ್ನಾಟಕದಲ್ಲಿ, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಣವೀರ್ ಸಿಂಗ್ ಅವರು ಕಾಂತಾರ … Continue reading BREAKING : ಕಾಂತಾರ ಚಿತ್ರದಲ್ಲಿನ ದೈವವನ್ನು ದೆವ್ವ ಎಂದ ವಿಚಾರ : ನಟ ರಣವೀರ್ ಸಿಂಗ್ ವಿರುದ್ಧ ‘FIR’ ದಾಖಲು!