ನವದೆಹಲಿ: ಪ್ರತಿಸ್ಪರ್ಧಿ ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ANI) ಸಲ್ಲಿಸಿದ ಕೃತಿಸ್ವಾಮ್ಯ ಉಲ್ಲಂಘನೆ ಮತ್ತು ಕೃತಿಚೌರ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಗೆ ಸಮನ್ಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರು ಪಿಟಿಐಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನ ಆಗಸ್ಟ್ 9ಕ್ಕೆ ಪಟ್ಟಿ ಮಾಡಿದರು.

ಅಂದ್ಹಾಗೆ, ದೆಹಲಿ-ದರ್ಭಾಂಗ ಸ್ಪೈಸ್ ಜೆಟ್ ವಿಮಾನದಲ್ಲಿ ಹವಾನಿಯಂತ್ರಣ (AC) ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಸುಮಾರು ಒಂದು ಗಂಟೆ ಕಾಲ ನರಳುತ್ತಿರುವ ವೀಡಿಯೊಗಳನ್ನ ಪಿಟಿಐ ನಕಲು ಮಾಡಿದೆ ಎಂದು ಆರೋಪಿಸಿ ಎಎನ್ ಐ ಹೈಕೋರ್ಟ್ ಮೆಟ್ಟಿಲೇರಿದೆ.

 

 

ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಡ್ರೆಸ್​ ಕೋಡ್​, ಮೊಬೈಲ್​ ಬಳಕೆ ನಿಷೇಧ | Ayodhye Ram mandir

ಬೆಂಗಳೂರಿಗರೇ ಹುಷಾರ್ : ಇನ್ನುಮುಂದೆ ಎಲ್ಲೆಂದರಲ್ಲಿ ಕಸ ಬೀಸಾಡಿದರೆ ಬೀಳುತ್ತೆ ಭಾರಿ ದಂಡ!

BREAKING : ಯುಕೆ ಚುನಾವಣೆಯಲ್ಲಿ ಲೇಬರ್ ಪಕ್ಷಕ್ಕೆ ಭರ್ಜರಿ ಗೆಲುವು ; ಪ್ರಧಾನಿ, ಪಕ್ಷದ ಮುಖ್ಯಸ್ಥ ಸ್ಥಾನಕ್ಕೆ ‘ರಿಷಿ ಸುನಕ್’ ರಾಜೀನಾಮೆ

Share.
Exit mobile version