BIG NEWS : ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್ ಸಿ,ಡಿ ನೌಕರರ ವರ್ಗಾವಣೆಗೆ ಕೌನ್ಸಿಲಿಂಗ್ : ರಾಜ್ಯ ಸರ್ಕಾರ ಮಹತ್ವದ ಆದೇಶ.!

ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆ ಕುರಿತು-ಕೌನ್ಸಿಲಿಂಗ್ ಮೂಲಕ ಕ್ರಮಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ, ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 14 ಸೇನೌವ 2025 ದಿನಾಂಕ:12.05.2025ರ ಮಾರ್ಗಸೂಚಿಗಳನ್ವಯ ಕ್ರಮ ಕೈಗೊಳ್ಳಬೇಕಾಗಿರುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಪಾರದರ್ಶಕಗೊಳಿಸಲು ಹಾಗೂ … Continue reading BIG NEWS : ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್ ಸಿ,ಡಿ ನೌಕರರ ವರ್ಗಾವಣೆಗೆ ಕೌನ್ಸಿಲಿಂಗ್ : ರಾಜ್ಯ ಸರ್ಕಾರ ಮಹತ್ವದ ಆದೇಶ.!