ಬಾಗಲಕೋಟೆ : ಬಾಗಲಕೋಟೆಯಲ್ಲಿ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ಹೃದಯಾಘಾತದಿಂದ ಪತಿ ಸಾವನ್ನಪ್ಪಿದ ಸುದ್ದಿ ಕೇಳಿ, ಪತ್ನಿಯೂ ಕೂಡ ಸಾವನ್ನಪ್ಪಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಶಶಿಧರ್ ಪತ್ತಾರ (40) ಸಾವನ್ನಪ್ಪಿದ್ದು, ಪತಿ ಸಾವಿನ ಸುದ್ದಿ ಕೇಳಿ ಪತ್ನಿ ಸರೋಜಾ (35)ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
		







