ರಾಯಚೂರು : ಬೊಲೆರೋ ವಾಹನ ಒಂದು ಬೈಕ್ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿಗಳಿಬ್ಬರರು ದಾರ್ಣವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ.
ಮುದುಗಲ್ ಪಟ್ಟಣದಲ್ಲಿ ಬೋಲೆರೋ ವಾಹನ ಡಿಕ್ಕಿಯಾಗಿ ದಂಪತಿಗಳಿಬ್ಬರು ಸಾವನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ನಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಶಿವಬಸವ (37) ಹಾಗೂ ಪತ್ನಿ ಹೊನ್ನಮ್ಮ (33) ಮೃತ ದಂಪತಿಗಳಾಗಿದ್ದಾರೆ. ಮುದುಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.